ತುಮಕೂರು : 2024ರ ತುಮಕೂರು ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇದೀಗ ಹೊರಬಿದ್ದಿದ್ದು ಎನ್.ಡಿ.ಎ. (ಬಿಜೆಪಿ) ಪಕ್ಷದ ಅಭ್ಯರ್ಥಿಯಾಗಿರುವ ವಿ.ಸೋಮಣ್ಣರವರು ಜಯಭೇರಿ ಭಾರಿಸುವ ಮೂಲಕ ತುಮಕೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಕಣಕ್ಕಿಳಿದಿದ್ದಾರೆ.
ತಮ್ಮ ಪ್ರತಿಸ್ಪರ್ಧಿಯಾಗಿದ್ದ ಎಸ್.ಪಿ.ಮುದ್ದಹನುಮೇಗೌಡ ಅವರಿಗೆ ಒಂದು ಲಕ್ಷ ಅಧಿಕ ಮತಗಳ ಅಂತರದಿಂದ ಗೆಲವು ದಾಖಲಿಸಿದ್ದಾರೆ