ಚಿತ್ರದುರ್ಗ, ಜೂ.04 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮುನ್ನಡೆ ಸಾಧಿಸಿದ್ದರು. ಇದೀಗ ಎರಡನೇ ಮತ್ತು ಮೂರನೇ ಸುತ್ತಿನ ಫಲಿತಾಂಶ ಹೀಗಿದೆ. ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-32164 ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-32239 2ನೇ ಸುತ್ತಿನ ಅಂತ್ಯಕ್ಕೆ ಗಳಿಸಿದ ಮತದಾನದ ವಿವರ ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-67985 ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-64644 3ನೇ ಸುತ್ತಿನ ಅಂತ್ಯಕ್ಕೆ ಗಳಿಸಿದ ಮತದಾನದ ವಿವರ ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-103537 ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-95455 ಚಿತ್ರದುರ್ಗದಲ್ಲಿ 4ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳಕ್ಕೆ 9802ಮತಗಳ ಮುನ್ನಡೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ಗೆ 137839 ಮತ. ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪಗೆ 128037 ಮತ. Post navigation ಆಗ್ನೇಯ ಶಿಕ್ಷಕಯರ ಕ್ಷೇತ್ರದ ಚುನಾವಣೆ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬಿರುಸಿನ ಮತದಾನತುಮಕೂರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ವಿ.ಸೋಮಣ್ಣರವರು ಜಯಭೇರಿ