ಭವಿಷ್ಯನಿಧಿ ಮೊತ್ತವನ್ನು ಸಿಬ್ಬಂದಿಯ ವೇತನದೊಂದಿಗೆ ಸೇರಿಸಿ ಪಾವತಿಸಿದಲ್ಲಿ ಅದು ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಣೆ…!
ಬೆಂಗಳೂರು : ಉದ್ಯೋಗದಾತ ಸಂಸ್ಥೆಯು ತನ್ನ ಸಿಬ್ಬಂದಿಗೆ ಪಾವತಿಸಬೇಕಾದ ಭವಿಷ್ಯನಿಧಿ ಮೊತ್ತವನ್ನು ಸಿಬ್ಬಂದಿಯ ವೇತನದೊಂದಿಗೆ ಸೇರಿಸಿದರೆ ಅದು ಅಪರಾಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ದಾಸರಹಳ್ಳಿ ಶಾಸಕ…