ಸಾಗರ : ಎನ್ 206ರಲ್ಲಿ ಮಾರುತಿ ಓಮ್ನಿ ಮತ್ತು ಟಾಟಾ ಇಂಡಿಕಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ವ್ಯಕ್ತಿ ಸ್ಥಳದಲ್ಲಿಯೇ ಶನಿವಾರ ಘಟನೆ ನಡೆದಿದೆ. ಭದ್ರಾವತಿಯ ಅಜಯ್ (21) ವ್ಯಕ್ತಿಯಾಗಿದ್ದಾರೆ.
ತಾಲೂಕಿನ ಉಳ್ಳೂರು ಸಮೀಪದ ಮಂಚಾಲೆ ಗ್ರಾಮದ ಬಳಿ ಸಾಗರದ ಸೈಯದ್ ನೂರುಲ್ಲಾ ಎಂಬುವವರು ಉಳ್ಳೂರಿನಿಂದ ಸಾಗರದ ಕಡೆ ಇಂಡಿಕಾ ಕಾರಿನಲ್ಲಿ ಬರುತ್ತಿದ್ದರು. ಎದುರಿನಿಂದ ಬಂದ ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದೆ.
ಮಾರುತಿ ಓಮಿನಿಯಲ್ಲಿದ್ದ ಭದ್ರಾವತಿ ನಿವಾಸಿ ಅಜಯ್ ತೀವ್ರ ಗಾಯ ಗೊಂಡ ಸ್ಥಳದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಕಾರಿನಲ್ಲಿದ್ದ ಉಲ್ಲಾಸ್ ಹಾಗೂ ಇಂಡಿಕಾ ಕಾರಿನಲ್ಲಿದ್ದ ಸೈಯದ್ ನೂರುಲ್ಲಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.