ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಗೂಳಬಾಳ ಗ್ರಾಮದ ಯುವಕ ಶ್ರೀ ಮಹಾಂತೇಶ ಮದ್ದರಕಿ ಅವರ ಕೂಲೆ… ಬಸವನ ಬಾಗೇವಾಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶ್ರೀ ವಿಜಯ್ ಸರ್ ಅವರ ಜೊತೆ ಮಾತನಾಡಿದರು. ಈ ದಾಖಲು ಮಾಡಿಕೊಳ್ಳಲು ಮಳೆ ಕೊಲೆ ಪ್ರಕರಣ ವಿಳಂಬವಾಗಿದೆ ಎಂದು ಹೇಳಲಾಗುತ್ತದೆ.
ನಮ್ಮ ಸಮಾಜದ ಹಿರಿಯರಾದ ಶ್ರೀ ಶರಣಪ್ಪ ಸುಣಗಾರ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಇಲಾಖೆಗೆ ಸೂಚಿಸಿದ್ದಾರೆ.
ಸಮಾಜದ ಹೋರಾಟಗಾರರು ಆಗಿ ಸೇವೆಯನ್ನು ಸಲ್ಲಿಸಿದರೆ ಶ್ರೀ ಶಿವಾಜಿ ಮೇಟಗಾರ್ ಅವರು ಕೂಡ ಈ ಸಮಿತಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅವರೊಂದಿಗೆ ಮಾತನಾಡಿ ಪ್ರಕರಣವನ್ನು ದಾಖಲಿಸಿದ್ದಾರೆ.
ಈ ವಿಷಯ ಗಮನಕ್ಕೆ ಬಂದ ತಕ್ಷಣ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳ ಗಮನಕ್ಕೆ ತಂದು ಗೃಹ ಇಲಾಖೆಯ ಅಧಿಕಾರಿಗಳಿಂದ ಬಾಗೇವಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆಗೆ ಕ್ರಮ ಕೈಗೊಂಡರು ಈ ಕೂಡಲೇ ಅಪರಾಧಿಗಳನ್ನು ಬಂಧಿಸಿದ್ದಾರೆ.