ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ….!

ರಾಯಬಾಗ : ತಾಲೂಕಿನ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಹಂದಿಗುಂದ ಗ್ರಾಮದ ವರವಲಯದಲ್ಲಿ ಕೆಎ-23, ಎ.0480 ಇನೋವಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ವಿದ್ಯುತ್ ಕಂಬಕ್ಕೆ ರಭಸವಾಗಿ ಗುದ್ದಿದ ಕಾರಣ ಅಪಘಾತ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿ ಹಾಗೂ ಹಾರೂಗೇರಿ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಂಜೆ 6.

ಪಾಲಬಾವಿ ಗ್ರಾಮದ ಮಹಾಲಿಂಗ ಗುರುಪಾದ ನಿಂಗನೂರ(47) ಅದೇ ಗ್ರಾಮದ ಈರಪ್ಪ ಚನ್ನಬಸು ಉಗಾರೆ(32) ನಗರದ ದುರ್ದೈವಗಳು. ಇಮಾಮ್ ರಾಜೇಸಾಬ ಸನದಿ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ ಹಾರೂಗೇರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕಾರು ಚಾಲಕ ಸದ್ದಾಂ ಹಟಲಸಾಬ್ ಪಠಾಣ ಪರಾರಿ ಜೊತೆಗೆ. ಹಾರೂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂದಿಗುಂದ ಗ್ರಾಮದ ಅಪಘಾತ ಘಟನಾ ಸ್ಥಳಕ್ಕೆ ಹಾರೂಗೇರಿ ಠಾಣಾ ಸಿಪಿಐ ರವಿಚಂದ್ರನ್ ಬಡಪಕೀರಪ್ಪಣ್ಣವರ, ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ, ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು, ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Post

Leave a Reply

Your email address will not be published. Required fields are marked *