Breaking
Wed. Dec 25th, 2024

June 10, 2024

ಸಂತೋಷ ಕಡಲನಗರಿ ಮಂಗಳೂರಿನಲ್ಲಿ ಚೂರಿ ಇರಿತ : ಭಾರತ್ ಮಾತಾ ಕೀ ಜೈ ಎಂದವರ ಮೇಲೆ ದುರುಳರು ಅಟ್ಟಹಾಸ…!

ಮಂಗಳೂರು, ಜೂನ್ 10 : ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಪ್ರಮಾಣವಚನ ಸ್ವೀಕರಿಸುತ್ತಿದ್ದ ಹಿನ್ನಲೆಯಲ್ಲಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂತೋಷ ಮುಗಿಲುಮುಟ್ಟಿತ್ತು.…

ಶ್ರೀರಾಮ  ತಂದೆಗೆ ಹುಟ್ಟಿಲ್ಲ. ಆತ ದಶರಥನ ಮಗನೇ ಅಲ್ಲ ಎಂದು ಸಾಹಿತಿ ಪ್ರೊ. ಕೆ ಭಗವಾನ್…!

ದಾವಣಗೆರೆ, ಜೂನ್ 10 : ಶ್ರೀರಾಮ ತಂದೆಗೆ ಹುಟ್ಟಿಲ್ಲ. ಆತ ದಶರಥನ ಮಗನೇ ಅಲ್ಲ ಎಂದು ಸಾಹಿತಿ ಪ್ರೊ. ಕೆ ಭಗವಾನ್ ಮತ್ತೊಂದು ವಿವಾದಾತ್ಮಕ…

ರಾಜ್ ಕುಮಾರ್  ಕುಟುಂಬದ ಕುಡಿ ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿ ವಿಚ್ಛೇದನ

ಇತ್ತೀಚೆಗಷ್ಟೇ ಸ್ಯಾಂಡಲ್ವುಡ್ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ ನಡೆದಿದೆ. ರಾಜ್…

ಟಿಡಿಪಿ ನೇತೃತ್ವದ ಸಂಪುಟದಲ್ಲಿ ಪವನ್ ಕಲ್ಯಾಣ್ ಯಾವ ಖಾತೆ…?

ಪವನ್ ಕಲ್ಯಾಣ್ ಅವರು ಬಾರಿ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ, ಈ…

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ  ಅವರಿಗೆ ಕ್ಯಾಬಿನೆಟ್‌ ಮಂತ್ರಿ….!

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅಧಿಕಾರ ಅವಧಿಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್‌ ಮಂತ್ರಿಗಿರಿ ಸಿಕ್ಕಿದೆ. ಈ…

ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ…..!

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಶಾಸ್ತ್ರ…

ಸಿಎಂ ಎನ್. ಬಿರೇನ್ ಸಿಂಗ್  ಅವರ ಬೆಂಗಾವಲು ಪಡೆ ವಾಹನದ ಮೇಲೆ ಉಗ್ರರು ದಾಳಿ ….!

ಇಂಫಾಲ್‌ : ಮಣಿಪುರದ ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಗೆ ಭೇಟಿ ನೀಡಿದ್ದ ಸಿಎಂ ಎನ್. ಬಿರೇನ್ ಸಿಂಗ್ ಅವರ ಬೆಂಗಾವಲು ಪಡೆ ವಾಹನದ ಮೇಲೆ…

ಶಿವ ಖೋರಿ ದೇಗುಲದಿಂದ ಯಾತ್ರಾರ್ಥಿಗಳು ಬಸ್‍ನಲ್ಲಿ ಹಿಂತಿರುಗುತ್ತಿದ್ದ ವೇಳೆ ಉಗ್ರರು ದಾಳಿ…!

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‍ನ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆ…