Breaking
Wed. Dec 25th, 2024

ನಾಗರೀಕ ಸಮೂಹ, ಯುವ ಜನಾಂಗ ಸಾಂಸ್ಕೃತಿಕ, ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಕ್ರಮ…!

ಚಿತ್ರದುರ್ಗ, ಜೂ.11 : ನಾಗರೀಕ ಸಮುದಾಯದ ಮೂಲಕ ಒತ್ತಡದಲ್ಲಿರುವ ನಾಗರೀಕ ಯುವ ಜನಾಂಗ, ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೆಮ್ಮದಿಯ ಜೀವನ ನಡೆಸಬಹುದು ಎಂದು ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಅವರು ಪ್ರಕಟಿಸಿದರು.
ಧವಳಗಿರಿ ಬಡಾವಣೆಯಲ್ಲಿರುವ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ಹನ್ನೊಂದನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದಲ್ಲಿ ದವಳಗಿರಿ ಬಡಾವಣೆಯ ನಾಗರೀಕರು ಸಂಯೋಜನೆ ಹನ್ನೊಂದು ವರ್ಷಗಳಿಂದ ಇಂತಹ ಸಾಂಸ್ಕøತಿಕ ಕಾರ್ಯಕ್ರಮ ಆಚರಿಸಿಕೊಂಡು ಬರುತ್ತಿರುವುದನ್ನು ನೋಡಿದರೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಎಲ್ಲಾ ವಯೋಮಾನದವರು ಇಂತಹ ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸಿದರೆ ಮನಸ್ಸು ಹಗುರವಾಗಿ ನೆಮ್ಮದಿ ಸಿಗುತ್ತದೆ ಎಂದು ಹೇಳಿದರು. ನಗರಸಭೆ ಮಾಜಿ ಅಧ್ಯಕ್ಷ ಎಚ್.ಸಿ.ನಿರಂಜನಮೂರ್ತಿ, ಸಿ.ಜಿ.ಶ್ರೀನಿವಾಸ್, ಎಲ್.ಷಣ್ಮುಖ, ಹೊರಕೆ ರಂಗಪ್ಪ, ಈಶ್ವರಪ್ಪ, ರಾಜಣ್ಣ, ಕೆ.ಪ್ರಾಣೇಶ್, ಹಾಸ್ಯ ಸಾಹಿತಿ ಜಗನ್ನಾಥ್, ಓ.ಬಿ.ಬಸವರಾಜ್ ವೇದಿಕೆಯಲ್ಲಿದ್ದರು.

Related Post

Leave a Reply

Your email address will not be published. Required fields are marked *