ಬೆಳಗಾವಿ : ನೂತನ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದರು.
322 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಡೊಮೆಸ್ಟಿಕ್ ಟರ್ಮಿನಲ್ – T2 ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾರ್ಯ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ.