Breaking
Thu. Dec 26th, 2024

ಉಡುಪಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್ಗೆ ಡಿಕ್ಕಿ ಹೊಡೆದ ಕಾರೊಂದು ನುಜ್ಜುಗುಜ್ಜು….!

ಉಡುಪಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರೊಂದು ನಜ್ಜುಗುಜ್ಜಾದ ಗಟನೆ ನಡೆದಿದೆ. ಉಡುಪಿ ನಗರದ ಅಂಬಾಗಿಲು ಭಾಗದಲ್ಲಿ ತಡರಾತ್ರಿ ನಡೆದ ಘಟನೆ ಇದಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ರಸ್ತೆಯೆಲ್ಲಾ ಹರಡಿಕೊಂಡಿವೆ. ಕಾರಿನ ಇಂಜಿನ್ ಕೆಲ ದೂರ ಹೋಗಿ ಬಿದ್ದಿದೆ.
ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎಸ್ ಕ್ರಾಸ್ ಕಾರು ಅಪಘಾತಕ್ಕೀಡಾಗಿದ್ದರೆ, ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

Related Post

Leave a Reply

Your email address will not be published. Required fields are marked *