ಚಿತ್ರದುರ್ಗ : ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನಕ್ಕೀಡಾದ ದರ್ಶನ್ ಗ್ಯಾಂಗ್‌ನ ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ (60) ಹೃದಯಾಘಾತದಿಂದ ಕಾಣಿಸಿಕೊಂಡಿದ್ದಾರೆ.
ಚಿತ್ರದುರ್ಗದ ಸಿಹಿನೀರು ಹೊಂಡ ಬಳಿಯಿರುವ ಮನೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಶುಕ್ರವಾರ ಪೊಲೀಸರ ಮುಂದೆ ಅನುಕುಮಾರ್ ಶರಣಾಗಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ತಂದೆಗೆ ದೊಡ್ಡ ಶಾಕ್ ಆಗಿದೆ. ಹೀನಾಯ ಕೃತ್ಯದಲ್ಲಿ ಮಗ ಭಾಗಿ ಆಗಿದ್ದಾನೆ ಎಂದು ಚಂದ್ರಣ್ಣ ಮಾನಸಿಕವಾಗಿ ನೊಂದಿದ್ದರು. ಸಂಜೆ ಕಾರ್ಯಕ್ರಮತಪ್ಪಿ ಬಿದ್ದಿದ್ದು, ಹೃದಯಾಘಾತದಿಂದ ಕಾರ್ಯಕ್ರಮ ಮಾಡಿದ್ದಾರೆ.
6ನೇ ಮತ್ತು 7ನೇ ಆರೋಪಿಯಾಗಿರುವ ಜಗದೀಶ್ ಹಾಗೂ ಅನು ಕುಮಾರ್ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ರವಿ ಠಾಣೆಗೆ ಹೋಗಿ ಶರಣು ಮೃತ ರೇಣುಕಾ ಸ್ವಾಮಿ ಕಿಡ್ನಾಪ್ ಪ್ರಕರಣದಲ್ಲಿ ಅನುಕುಮಾರ್ ಕಳೆದ ನಾಲ್ಕೈದು ದಿನಗಳಿಂದ ತಲೆಮರೆಸಿಕೊಂಡಿದ್ದರು. ಗುರುವಾರ ಕಾರು ಚಾಲಕ ರವಿ ಠಾಣೆಗೆ ನೇರವಾಗಿ ಡಿವೈಎಸ್ಪಿ ದಿನಕರನ್ ಮುಂದೆ ಶರಣಾಗಿದ್ದನು. ಶುಕ್ರವಾರ ಬೆಳಿಗ್ಗೆ ಅನುಕುಮಾರ್ ಹಾಗೂ ಜಗದೀಶ್ ಎಂಬ ಮತ್ತಿಬ್ಬರು ಆರೋಪಿಗಳು ಕೂಡ ಶರಣಾಗಿದ್ದರು.