ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಜಾತಿ ಪ್ರಮಾಣ, ಆಧಾರ್ ಪ್ರತಿ ಮತ್ತು ಇತ್ಯಾಧಿ ವಿವರಗಳೊಂದಿಗೆ ಅರ್ಜಿಯನ್ನು ಜುಲೈ 03 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್ ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬೆಂಗಳೂರು-07 ಅಥವಾ ದೂರವಾಣಿ ಸಂಖ್ಯೆ: 080-26711096 ಗೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.