ಬೆಂಗಳೂರು : ಹಿರಿಯರಂಗಕರ್ಮಿ ಮತ್ತು ವಾಕ್ ಶ್ರವಣ ಶಿಕ್ಷಣ ತಜ್ಞ ಡಾಕ್ಟರ್ .ನ. ರತ್ನ ಅವರು ಇಂದು ನಿಧನರಾಗಿದ್ದು ಕರ್ನಾಟಕದ ಶ್ರೀ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಂತಾಪವನ್ನು ಸೂಚಿಸಿದ್ದಾರೆ.
ಈ ಕುರಿತು ಸಿಎಂ ಮುಖ್ಯಮಂತ್ರಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಹಿರಿಯ ರಂಗಕರ್ಮಿ ಮತ್ತು ವಾಕ್ ಶ್ರವಣ ಶಿಕ್ಷಣ ತಜ್ಞ ಡಾ.ನ. ರತ್ನ ರವರು ಅಗಲಿಕೆಗೆ ತುಂಬಲಾರದ ನಷ್ಟ ಆಗಿದೆ ಎಂದು ತಿಳಿಸಿದರು.
ಅಧ್ಯಾಪಕನ ಮತ್ತು ರಂಗ ಚಟುವಟಿಕೆಗಳ ಜೊತೆಗೆ ಮೈಸೂರಿನ ಪ್ರಖ್ಯಾತ ಶ್ರವಣ ಚಿಕಿತ್ಸಯನ್ನು ಶ್ರವಣ ಚಿಕಿತ್ಸೆಯನ್ನು ಕಟ್ಟಿ ಬೆಳೆಸಿದ ಡಾ.ನ. ರತ್ನ ಅವರು ದೈಹಿಕ ನ್ಯೂನ್ಯತೆ ಹೊಂದಿರುವ ಸಾವಿರಾರು ಜನರ ಪಾಲಿನ ಜೀವ ದಾಖಲಾಗಿದ್ದರು ಎಂದು ಹೇಳಿದ್ದಾರೆ.
ಈ ಪುಣ್ಯ ಪುರುಷನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತೇನೆ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ಶೋಕದಲ್ಲಿ ನಾನು ಭಾಗಿಯಾಗಿದ್ದಾನೆ ಎಂದು ಸಂತಾಪವನ್ನು ವ್ಯಕ್ತಪಡಿಸಿದರು