Breaking
Tue. Dec 24th, 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ….!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಗೋತ್ತಾ ?

ಖಾಲಿ ಇರುವ ಮೆಡಿಕಲ್ ಅಫೀಸರ್, ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. 150 ಹುದ್ದೆಗಳ ಬೃಹತ್ ನೇಮಕಾತಿ ನಡೆಯುತ್ತಿದೆ. ಮೊದಲು ಬಂದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.   

ಇಲಾಖೆ/ ಸಂಸ್ಥೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಹುದ್ದೆಗಳ ಹೆಸರು : ಮೆಡಿಕಲ್ ಆಫೀಸರ್, ಲ್ಯಾಬ್ ಟೆಕ್ನಿಶಿಯನ್ & ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳು

ಹುದ್ದೆಗಳ ಸಂಖ್ಯೆ- 150 ಹುದ್ದೆಗಳು

ಕೆಲಸದ ಸ್ಥಳ : ಬೆಂಗಳೂರು

ಹುದ್ದೆವಾರು ಮಾಹಿತಿ:

ಮೆಡಿಕಲ್ ಆಫೀಸರ್ 65

ಸ್ಟಾಫ್ ನರ್ಸ್ 45

ಲ್ಯಾಬ್ ಟೆಕ್ನಿಶಿಯನ್ 40

 ವೇತನ/ 

BBMP ಯ‌ ನಿಯಮಾನುಸಾರ ಕೆಳಗೆ‌ ತಿಳಿಸಿದಂತೆ ವೇತನ‌ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ :

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ 10ನೇ, ಪಿಯುಸಿ, ಜನರಲ್ ನರ್ಸಿಂಗ್, ಬಿಎಸ್ಸಿ ನರ್ಸಿಂಗ್, ಬಿಫಾರ್ಮ್, ಬಿಇ, ಬಿಟೆಕ್, ಎಂಬಿಎ, ಎಂಬಿಬಿಎಸ್, ಎಂಡಿ, ಮೆಡಿಸನ್ & ಇನ್ನಿತರ ಪದವೀಧರರಿಗೆ ಉದ್ಯೋಗಾವಕಾಶಗಳು ಲಭ್ಯವಿವೆ. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ : ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/  :  ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.

ಆಯ್ಕೆವಿಧಾನ/ : ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ಶೈಕ್ಷಣಿಕ ಅರ್ಹತೆಗಳು/  :

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ 10ನೇ, ಪಿಯುಸಿ, ಜನರಲ್ ನರ್ಸಿಂಗ್, ಬಿಎಸ್ಸಿ ನರ್ಸಿಂಗ್, ಬಿಫಾರ್ಮ್, ಬಿಇ, ಬಿಟೆಕ್, ಎಂಬಿಎ, ಎಂಬಿಬಿಎಸ್, ಎಂಡಿ, ಮೆಡಿಸನ್ & ಇನ್ನಿತರ ಪದವೀಧರರಿಗೆ ಉದ್ಯೋಗಾವಕಾಶಗಳು ಲಭ್ಯವಿವೆ. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ :

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ : 

ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.

ಆಯ್ಕೆವಿಧಾನ/ :

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ದಿನಾಂಕ ಪ್ರಕಟವಾಗಿಲ್ಲ ಅತಿ ಶೀಘ್ರದಲ್ಲಿ  ಪ್ರಕಟವಾಗುವುದೆಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮಹಾನಗರ ಪಾಲಿಕೆ ವೆಬ್ಸೈಟ್ ಅನ್ನು ಸಂಪರ್ಕಿಸಿ

Related Post

Leave a Reply

Your email address will not be published. Required fields are marked *