ಬೆಂಗಳೂರು : ರಾಜ್ಯದಲ್ಲಿ ಕಾನೂನು ಸವ್ಯವಸ್ಥೆ, ಸರಿಯಿಲ್ಲದ ಕಾರಣ ಪ್ರಕರಣಗಳು ಹೆಚ್ಚಾಗುತ್ತವೆ, ಅದರ ಬೆನ್ನಲ್ಲೇ ಸೂರಜ್ ರೇವಣ್ಣ ಇವರ ವಿರುದ್ಧ ಓರ್ವ ಯುವಕ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸೂರಜ್ ರೇವಣ್ಣ ಪೊಲೀಸರು ಬಂದಿಸಲಾಗಿದ್ದು ಇವರನ್ನು ಕೆಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದರು ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಂಗವು ಇವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ದೂರು ದಾಖಲೆ ಮಾಡಿದ ಇವರ ಆಪ್ತ ಸಹಾಯಕ ಕೂಡ ಆಗಿದ್ದರು ದೂರನ್ನು ಪರಿಶೀಲಿಸಿ ನಂತರ ಪೊಲೀಸರು ಎಫ್ಐಆರ್ ದಾಖಲಿಸಿ ತಮ್ಮ ಬಳಿ ಇರುವ ಸಾಕ್ಷಾಧಾರಗಳನ್ನು ಕೊಡುವಂತೆ ದೂರುದಾರರಿಗೆ ಸೂಚಿಸಿದರು.
ಸೂರಜ್ ರೇವಣ್ಣರನ್ನು ಪೊಲೀಸರು ಅರೆಸ್ಟ್ ಮಾಡಿ ಇಂದು ನ್ಯಾಯಾಂಗದ ಮುಂದೆ ಹಾಜರುಪಡಿಸಿದ್ದರು ವಿಚಾರಣೆ ಬಳಿಕ ಸೂರಜ್ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎಂದು ಬೆಂಗಳೂರಿನ 42ನೇ ಎ.ಸಿ.ಎಂ.ಎಂ ಕೋರ್ಟ್ ಆದೇಶಿಸಿದೆ.