ಜೈಪುರ, ಜೂನ್ 24 -ಬಿಜೆಪಿಯ ಹಿರಿಯ ನಾಯಕಿ ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತೆ ಬಂಡಾಯದ ಬಾವುಟ ಹಾರಿಸುವ ಮುನ್ಸೂಚನೆ ನೀಡಿದ್ದಾರೆ.
ಉದಯರದ ಸುಂದರ್ ಸಿಂಗ್ ಬಂಡಾಯ ಭಂಡಾರಿ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿಷ್ಠೆ ಮತ್ತು ರಾಜಕೀಯ ಬೆಳವಣಿಗೆ ಕುರಿತು ಅವರು ನೀಡಿರುವ ಹೇಳಿಕೆ.