Breaking
Wed. Dec 25th, 2024

ರಾಜ್ಯದ ನೆಲ, ಜಲ, ಸಂಸ್ಕೃತಿ ಅಭಿವೃದ್ಧಿ ,ಯೋಜನೆಗಳ ಬಗ್ಗೆ ಚರ್ಚೆ….!

ನವದೆಹಲಿ : ರಾಜಕೀಯದಲ್ಲಿ ಪರಸ್ಪರ ಆರೊಪ ಮಾಡಿಕೊಳ್ಳುತ್ತಿದ್ದ ರಾಜಕೀಯ ನಾಯಕರು ದೆಹಲಿಯಲ್ಲಿ ಕೂಡಿ ಪ್ರದರ್ಶನ ಮಾಡಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಎಲ್ಲಾ ಪಕ್ಷದ ಸಂಸದರ ಸಭೆ ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ರಾಜ್ಯದ ನೆಲ, ಜಲ, ಸಂಸ್ಕೃತಿ ,ಯೋಜನೆಗಳ ಅಭಿವೃದ್ಧಿ ಬಗ್ಗೆ ಈ ಸಂದರ್ಭದಲ್ಲಿ ಬಿಜೆಪಿ ಸಂಸದರು ಕೇಂದ್ರ ಸಚಿವ ಸಿದ್ದರಾಮಯ್ಯ ಅವರು ಮಾತನಾಡಿದರು.

ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಅವರು ಮಾತನಾಡಿ ರಾಜ್ಯದ ನೆಲಚಲನ ಸಂಸ್ಕೃತಿ ಸಂಪನ್ಮೂಲ ಅಭಿವೃದ್ಧಿಗಾಗಿ ರಾಜ್ಯದ ಸಂಸದರಲ್ಲ ಒಗ್ಗೂಡಿ ಒಮ್ಮತದಿಂದ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯತೆ ಇದೆ ಇಂದು ಇಂದು ಸಹೋದರಿಯರ ಸಭೆಯನ್ನು ಆಯೋಜಿಸಲಾಗಿದೆ ಕರುನಾಡು ಮತ್ತು ಕನ್ನಡಿಗರ ಹಿತವಾಗಿ ನಮ್ಮೆಲ್ಲರ ಸಹಕಾರ ಇರಬೇಕು.

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆಯೇ ಎಂದು ಭದ್ರಾ ಮೇಲ್ದಂಡೆ ಯೋಜನೆ ಪ್ರಯತ್ನ ಮುಂದುವರಿಯಬೇಕು ಕೇಂದ್ರದ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿ ಒಂದು ವರ್ಷ ಕಳೆದರೂ ಹಣ ಸರ್ಕಾರ ಆಗೋ ಕೇಂದ್ರ ಹಣಕಾಸು ಸಚಿವ ನಿರ್ಮಲ ಸೀತಾರಾಮನ್ ಅವರು ಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ಮನವಿ ಸಲ್ಲಿಸಿದ್ದೇವೆ, ಇದರ ಅವಶ್ಯಕತೆ ಇದೆ ಎಂದು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದ ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯತೆ 18172 ಕೋಟಿ ರೂಪಾಯಿ ಬರ ಪರಿಹಾರ ಕೇಳಿದ್ದೇವೆ. ಪೂರ್ತಿ ಬಂದಿಲ್ಲ ಅದಕ್ಕಾಗಿ ನಿಮ್ಮೆಲ್ಲರ ಪ್ರಯತ್ನ ಬೇಕು ಎಂದು ಹೇಳಿದರು.

ರಾಜ್ಯದ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳ ಅಭಿವೃದ್ಧಿಗಾಗಿ ಉಡನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರಿಕ ವಿಮಾನ ಇಲಾಖೆಯಲ್ಲಿ ಬಾಕಿ ಉಳಿದಿರುವ ಯೋಜನೆಗೆ ತಾವು ಪ್ರಯತ್ನಿಸಬೇಕು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಏರ್ ಕಾರ್ಗೋ ಕಾಂಪ್ಲೆಕ್ಸ್ ಸಹ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಇದನ್ನು ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆಯು ವೇಗಗೊಳಿಸುತ್ತದೆ.

Related Post

Leave a Reply

Your email address will not be published. Required fields are marked *