ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇದೀಗ ಕಾಯಿಲೆಗಳು ಹೆಚ್ಚಾಗುತ್ತಿವೆ ಎಂದು ಆರೋಗ್ಯ ಇಲಾಖೆಯಿಂದ ಇಂತಹ ಕಾಯಿಲೆಗಳು ಬರದಂತೆ ನೋಡಿಕೊಳ್ಳಬೇಕು ರಾಜ್ಯದಲ್ಲಿ ಮಹಾಮಾರಿ ಕೋವಿಡ್ 19 ರಂದು ಕೋಡಿ ಜನರಿಗೆ ತುಂಬಾ ಭಯದ ವಾತಾವರಣವನ್ನು ಮೂಡಿಸಿತು. ಇದರಿಂದ ಬೇಸತ್ತು ಜನರಿಗೆ ಬದುಕುವ ಆಸೆ ಈಗ ತಾನೆ ಶುರುವಾಗಿದೆ.
ಇದರ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ರೋಗ ಹೆಚ್ಚಾಗಿದ್ದು, ಡೆಂಗ್ಯೂ ಹೆಚ್ಚು ಅಪಾಯಕಾರಿ ರೋಗವಾಗಿ ಪರಿಣಮಿಸಿದೆ. ಇದುವರೆಗೆ ರಾಜ್ಯದಲ್ಲಿ ಏಳು ಮಂದಿ ಸವನಪ್ಪಿದ್ದು ಒಟ್ಟು 5749 ಪ್ರಕರಣಗಳು ದಾಖಲಾಗಿವೆ ಬೆಂಗಳೂರಿನಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗಿವೆ. ಇದರ ಜೊತೆಗೆ ಚಿಕನ್ ಗುಣದಂತಹ ರೋಗಗಳು ಕಾಣಿಸಿಕೊಳ್ಳುವ ಭಯ ಉಂಟಾಗಿದೆ.
ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂಗೆ ಇಂದು ಚಿಕ್ಕಮಂಗಳೂರಿನಲ್ಲಿ ಬಾಲಕಿಯಾಗಿರುವ ಇವರು ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಕರಾಯ ಮೃತಪಟ್ಟ ವರ್ಷದ ಸಾ.ರಾ. ಬಾಲಕಿ ಡೆಂಗ್ಯೂ ಜರದಿಂದ ಬಳಲುತ್ತಿದ್ದ ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ರೋಗದ ವಿರುದ್ಧ ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ತೆಗೆದುಕೊಳ್ಳಬೇಕು ಮತ್ತು ಜನರ ಆರೋಗ್ಯಕ್ಕಾಗಿ ಹೆಚ್ಚಿನ ಮತ್ತು ಮುಂಜಾಗ್ರತೆ ವಹಿಸಬೇಕಾದ ಕ್ರಮಗಳನ್ನು ತಿಳಿಸಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿ ಈ ಮೂಲಕ ಆವಿಷ್ಕಾರ್ ನ್ಯೂಸ್ ಮನವಿ ಮಾಡಿಕೊಳ್ಳುತ್ತದೆ.