June 2024

ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಇವುಗಳ ಸಹಯೋಗದೊಂದಿಗೆ ಮಹಿಳಾ ಸೇವಾ ಸಮಾಜದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ….!

ಚಿತ್ರದುರ್ಗ, ಜೂ.06 : ಪ್ರತಿಯೊಬ್ಬರು ಆರೋಗ್ಯವಾಗಿರಬೇಕಾದರೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ವೀರಶೈವ ಸಮಾಜದ…

ಮಾಜಿ ಮುಖ್ಯಮಂತ್ರಿ ದೇವರಾಜ್ ಆರಸ್ ರವರ 42ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅರಸು ರವರ ಭಾವಚಿತ್ರಕ್ಕೆ ಪುಷ್ಪ ನಮನ…!

ಚಿತ್ರದುರ್ಗ ಜೂ. 06 : ಸಣ್ಣ ಸಣ್ಣ ಸಮಾಜವನ್ನು ಗುರುತಿಸಿ ಅವರಿಗೆ ರಾಜಕೀಯ ಪ್ರಾತಿನಿಧ್ಯವನ್ನು ನೀಡಿದವರು ಮಾಜಿ ಮುಖ್ಯಮಂತ್ರಿಗಳಾದ ದೇವರಾಜ್ ಆರಸ್ ಎಂದು ಕಾಂಗ್ರೆಸ್…

ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮದಲ್ಲಿ ಏರ್ಪಡಿಸಿದ್ದ “ವಿಶ್ವ ಪರಿಸರ ದಿನಾಚರಣೆ” ಗಿಡ ನೆಡುವ ಕಾರ್ಯಕ್ರಮ…!

ಚಿತ್ರದುರ್ಗ : ಗಿಡವೊಂದನ್ನು ನೆಟ್ಟು ಬೆಳೆಸುವುದೆಂದರೆ ಜೀವನ ಪ್ರೀತಿ ಗಳಿಸಿಕೊಂಡಂತೆ, ಭೂಮಿಯ ಉಳಿವಿಗೆ ಕೈಜೋಡಿಸಿದಂತೆ, ಜೀವ ವಾಯು-ಜೀವ ಜಲವನ್ನು ಅಮೃತಗೊಳಿಸಿದಂತೆ. ಇದನ್ನು ಮನಗಂಡು ಪರಿಸರದ…

ಚಿತ್ರದುರ್ಗ ವಿಜ್ಞಾನ ಕೇಂದ್ರದ ವತಿಯಿಂದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ….!

ಚಿತ್ರದುರ್ಗ, ಜೂ.06 : ವಿಜ್ಞಾನ-ತಂತ್ರಜ್ಞಾನ, ಕೈಗಾರಿಕಾ ಯುಗ ಆರಂಭವಾದಾಗಿನಿಂದಲೂ ಪರಿಸರ ನಾಶವಾಗುತ್ತಿದೆ ಎಂದು ಚಿತ್ರದುರ್ಗ ವಿಜ್ಞಾನ ಕೇಂದ್ರದ ಅಧ್ಯಕ್ಷ ಜೆ.ಯಾದವರೆಡ್ಡಿ ವಿಷಾದಿಸಿದರು. ಚಿತ್ರದುರ್ಗ ವಿಜ್ಞಾನ…

ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ  ಅಧಿಕೃತವಾಗಿ ರಾಜೀನಾಮೆ ನೀಡಿದರು. ಇಂದು  ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ರಾಜೀನಾಮೆ ಪತ್ರ ಸಲ್ಲಿಕೆ….!

ಬೆಂಗಳೂರು, ಜೂನ್ 06: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ…

ವಿಶ್ವದ ಪ್ರಮುಖ ನಾಯಕರು ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಕೆ….!

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಬಾರಿಗೆ ಜಯಭೇರಿ ಬಾರಿಸಿದ್ದು ಶೀಘ್ರವೇ ಎನ್‌ಡಿಎ ಕೂಟ ಸರ್ಕಾರ ರಚನೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.…

ಭಾರತೀಯ ಮೂಲದ 23 ವರ್ಷದ ತೆಲುಗು ವಿದ್ಯಾರ್ಥಿನಿಯೊಬ್ಬರು ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ….!

ಹೈದರಾಬಾದ್ : ಭಾರತೀಯ ಮೂಲದ 23 ವರ್ಷದ ತೆಲುಗು ವಿದ್ಯಾರ್ಥಿನಿಯೊಬ್ಬರು ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್ ಮೂಲದ ಮತ್ತು ಸ್ಯಾನ್…

ಕೊಲೊಂಬೊ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಇಲ್ಲಿಯವರೆಗೆ 30 ಮಂದಿ ಸಾವು….!

ಕೊಲೊಂಬೋ : ಶ್ರೀಲಂಕಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಇಲ್ಲಿಯವರೆಗೆ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಚಿವ ಪ್ರೇಮಿತಾ ಬಂದರ ತೆನ್ನಕೂನ್…

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಖಾಸಗಿ ಸಹಾಯಕರಾಗಿದ್ದ ಕಾ.ಪು. ಸಿದ್ದಲಿಂಗ ಸ್ವಾಮಿ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ನಿಧನ…!

ಮೈಸೂರು : ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಖಾಸಗಿ ಸಹಾಯಕರಾಗಿದ್ದ ಕಾ.ಪು. ಸಿದ್ದಲಿಂಗ ಸ್ವಾಮಿ ಅನಾರೋಗ್ಯದಿಂದ…

ಅಣ್ಣಾಮಲೈ ಫೋಟೋ ವನ್ನು ಮೇಕೆ ಕತ್ತಿಗೆ ನೇತು ಹಾಕಿ ನಡು ರಸ್ತೆಗೆ ತಂದು ಒಂದೇ ಏಟಿಗೆ ತಲೆಯನ್ನು ಕತ್ತರಿಸಿ ಡಿಎಂಕೆ ಕಾರ್ಯಕರ್ತರು….!

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಕ್ಕೆ ಡಿಎಂಕೆ ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…