ಚಿತ್ರದುರ್ಗ : ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಸುರಕ್ಷಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ನಗರದ ಮುಖ್ಯ ರಸ್ತೆಗಳಲ್ಲಿ ಖಾಸಗಿ ಹಾಗೂ ಸರ್ಕಾರಿ ಬಸ್ಸುಗಳ ಸಂಚಾರದಿಂದ ಎಸ್ ಬಿಐ ಬ್ಯಾಂಕ್ ಹಾಗೂ ಎಂಜಿ ವೃತದಲ್ಲಿ ಸಂಚಾರ ದಟ್ಟಣೆ ನಡೆಯಿತು. ಈ ಸಮಸ್ಯೆಯ ಕುರಿತು ಸಂಚಾರಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ವರದಿ ಸಿದ್ಧಪಡಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮಗ್ರ ಚರ್ಚೆ ನಡೆಸಿ ಸಾಧಕ ಬಾದಕಗಳನ್ನು ಅವಲೋಕಿಸಿ ಅನುಷ್ಠಾನಗೊಳಿಸಲಾಗಿದೆ.
ಚಿತ್ರದುರ್ಗಕ್ಕಾಗಿ ಸುಗಮ ಸಂಚಾರಕ್ಕೆ ನಗರ ಪ್ರವೇಶಿಸುವ ಹಾಗೂ ಹೊರಹೋಗುವ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳ ಸಂಚಾರ ಮಾರ್ಗದಲ್ಲಿ ಮಾಡಬೇಕಾದ ಬದಲಾವಣೆ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಗುರುತಿಸಿ ವರದಿ ಮಾಡಲಾಗಿದೆ ಈ ಕುರಿತು ಕ್ರಮ ಕೈಗೊಳ್ಳಲಾಗಿದೆ.
ಚಿತ್ರದುರ್ಗಕ್ಕಾಗಿ ಹೊಸ ಸಂಚಾರ ವ್ರತವನ್ನು ಚಳ್ಕೆರೆ ಗೇಟ್‌ನಲ್ಲಿ ಪ್ರಾರಂಭಿಸಲಾಗಿದೆ ಈ ಪ್ರದೇಶದಲ್ಲಿ ಹೆಚ್ಚು ಅಪಘಾತಗಳನ್ನು ಹೊಸ ಸಂಚಾರಿ ವೃತ್ತ ನಿರ್ಮಾಣ ಕುರಿತು ಲೋಕೋಪಯೋಗಿ ಹಾಗೂ ನಗರಸಭೆಯಿಂದ ಪರಿಶೀಲನೆ ನಡೆಸಬೇಕು ರಸ್ತೆ ಸೇತುವೆಯ ಕೆಳಭಾಗದಲ್ಲಿ ಇಕ್ಕಳದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಗೂಡುಗಳ ಅಂಗಡಿಗಳು ತೆಲುಗು ಗೊಳಿಸಿ ಸೇತುವೆಯ ಕೆಳಭಾಗದ ಹಿಟ್ಟಲ್ಲಿ ಪಾರ್ಕಿಂಗ್‌ಗೆ ಅವಕಾಶ ನೀಡುವಂತೆ ರಸ್ತೆಯ ಇಕ್ಕಳದಲ್ಲಿರುವ ಕಾಲಿ ಸ್ಥಳಗಳಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಹಾಗೂ ಚಳ್ಕೆರೆ ಗೇಟ್ ಬಸ್ ತಂಗುದಾಣ ನಿರ್ಮಿಸುವಂತೆ ಜಿಲ್ಲಾಧಿಕಾರಿಗಳ ಬಳಿ ಸೂಚನೆ ನೀಡಲಾಗಿದೆ.
ಹೆಚ್ಚಿನ ಅಪಘಾತಗಳು ನಡೆಯುತ್ತಿವೆ ಇವುಗಳನ್ನು ತಡೆಯುವ ನಗರದ ಕೆಳಗೋಟೆಯೇಶ್ವರ ಆಸ್ಪತ್ರೆಯ ಬಳಿ ಹಳೆಯ ರಾಷ್ಟ್ರೀಯ ಹೆದ್ದಾರಿ ಬಸವ ಅಪಾಯಕಾರಿ ರಸ್ತೆ. ಜನರು ರಸ್ತೆ ದಾಟಲು ಹೋಗಿ ಅಪಘಾತದಲ್ಲಿ ಮರಣ ಹೊಂದುತ್ತಾರೆ. ಈ ಸ್ಥಳ 2020 ರಿಂದ 2024ರ ವರೆಗೆ ವಿವಿಧ ಅಪಘಾತಗಳು 11 ಜನರು ಮತಪಟ್ಟ, ಲೋಕೋಪಯೋಗಿ ಇಲಾಖೆಗೆ ಜನರು ಒಟ್ಟು ತೂಗುಯ್ಯಾಲೆ ಪ್ರವೇಶಿಸುವಂತೆ ಲೋಹದ ಮಿಸ್ ಅಳವಡಿಸಬೇಕು ಹೀಗೆ ಅಳವಡಿಸಿದ ಮೆಸ್ ತೊಂಡಾಗದಂತೆ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಸಭೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಲಾಯಿತು ತಕ್ಷಣವೇ ಮಧ್ಯಂತರ ಡಿವೈಡರ್‌ಗಳಲ್ಲಿ ಬೆಳೆದಿರುವ ಗಿಡಗಳನ್ನು ಕಡಿಯುವ ಕೆಲಸಕ್ಕೆ ಸಂಚಾರಿ ಫಲಕಗಳನ್ನು ಅಳವಡಿಸಬೇಕು ಅಪಘಾತದಲ್ಲಿ ಕೇವಲ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ಪಟ್ಟಿಯಲ್ಲಿರುವ ಅವರು ತಮ್ಮ ನಂಬಿಗಸ್ತ ಕುಟುಂಬಗಳು ಅಪಘಾತದಲ್ಲಿ ಬೀದಿ ಪಾಲಾಗುತ್ತಾರೆ ಆದ್ದರಿಂದ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಮಾಡಲಾಗುತ್ತದೆ.
ತುರುವನೂರು ರಸ್ತೆಯಿಂದ ಜಿಲ್ಲಾ ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಜಿಲ್ಲಾ ಆಸ್ಪತ್ರೆ ಮುಂಭಾಗದ ಬಿಡಿ ರಸ್ತೆಯ ಡಿವೈಡರ್ ಅನ್ನು ಆಸ್ಪತ್ರೆಗೆ ಹೋಗಲು ಅನುಕೂಲ ಮಾಡಿಕೊಡಬೇಕು.
ಮೇದೇಹಳ್ಳಿ ಅಂಡರ್ ಪಾಸ್ ಬಳಿ ರಸ್ತೆಯ ಮಧ್ಯದಲ್ಲಿ ಯಾವುದಾದರೊಂದು ದುರಸ್ಥಿತಿಯಲ್ಲಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ ಈ ಮಾದರಿಯಲ್ಲಿ ತುರುವನೂರು ರಸ್ತೆಯ ಅಂಡರ್ ಪಾಸ್ ತೊಂದರೆ ನಗರದ ರಸ್ತೆಗಳಲ್ಲಿ ಹಸು ಮತ್ತು ದನಗಳ ಸಂಚಾರಕ್ಕೆ ಅಧಿಕವಾಗಿ ಬೋರ್ ಸ್ ಅಂಗಡಿಗಳು ಹೆಚ್ಚಾಗಿದ್ದು, ಇದರಿಂದ ಲಘು ಅಪಘಾತಗಳು ಸಂಭವಿಸುತ್ತಿವೆ ಎಂದು ಸಂಚಾರಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಟಿ ರಾಜು ಸಭೆಯಲ್ಲಿ ವಿವರಿಸಿದರು.
ಪಾರ್ಕಿಂಗ್ ಸ್ಥಳಗಳಲ್ಲಿ ಮಾರ್ಕೆಟಿಂಗ್ ಮಾಡಲು ರೂಪಾಯಿ 14.64 ಲಕ್ಷ ಅಂದಾಜು ಪಟ್ಟಿ ತಯಾರಿಸಲಾಗಿದೆ ಎಂದು ನಗರಸಭೆ ಆಯುಕ್ತ ಎಂ ರೇಣುಕಾ ಸಭೆಯಲ್ಲಿ ಮಾಹಿತಿ. ಆಟೋ ನಿಲ್ದಾಣಗಳಿಗೆ ನಗರಸಭೆಯಿಂದ 27 ಸ್ಥಳಗಳನ್ನು ಪೊಲೀಸ್ ಇಲಾಖೆ ವತಿಯಿಂದ ಚರ್ಚಿಸಿ ಕ್ರಮ ವಹಿಸಲಾಗುವುದು ವ್ಯಾಪಾರಿಗಳಿಗೆ 12 ಸ್ಥಳಗಳನ್ನು ಗುರುತಿಸಲಾಗಿದೆ ಈ ಕೆಲವು ಭಾಗಗಳಲ್ಲಿ ವ್ಯಾಪಾರ ಸ್ಥಳಗಳನ್ನು ಗುರುತಿಸಲಾಗಿದೆ. ಕಡ್ಲೆಗುದ್ದು ಹಾಗೂ ಸಾಸಲು ರಸ್ತೆಗಳಲ್ಲಿ ಅದಿರು ತುಂಬಿರುವ ಬೃಹತ್ ವಾಹನಗಳು ಸಂಚಾರ ಮಾಡುತ್ತಿವೆ ಈ ವಾಹನಗಳಿಂದ ರಸ್ತೆ ಹಾಳಾಗುವುದರ ಜೊತೆಗೆ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಈ ವಾಹನಗಳ ಮೇಲೆ 20 ವರ್ಷ ಪೂರೈಸಿದ ವಾಹನಗಳ ನೋಂದಣಿಯನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ರದ್ದುಗೊಳಿಸಬೇಕು.
ಗ್ರಾಮೀಣ ಭಾಗದ ಹಳೆಯ ಗೂಡ್ಸ್ ವಾಹನ, ಟ್ಯಾಕ್ಟರ್, ಟ್ರಾಲಿ, ಲಾರಿ, ಟಿಪ್ಪರ್ಗಳ ಹಿಂಬದಿಯಲ್ಲಿ ಜನರು ಕುಳಿತು ಬರುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಸಾಕಷ್ಟು ಅಪಘಾತ ಹಾಗೂ ಸಾವು ನೋವು ಸಂಭವಿಸಿದೆ ಸಾರಿಗೆ ಇಲಾಖೆ ಅಧಿಕಾರಿಗಳು ವಾಹನದಿಂದ ಹಣ ಪಡೆದು ರಿಪ್ಲೇಟರ್ ಅಳವಡಿಸಬೇಕು ಹಾಗೂ ಗ್ರಾಮೀಣ ಭಾಗದ ಸರಕು ಸಾಗಾಣಿಕೆ ವಾಹನಗಳಿಗೆ ಪ್ರಯಾಣಿಕರು ತೆರಳುತ್ತಿದ್ದಾರೆ. ಇದಕ್ಕೆ ಕಡಿಮಣ ಹಾಕುವಂತೆ ಜಿಲ್ಲಾಧಿಕಾರಿಗಳ ಸೂಚನೆ.
ಹಿರಿಯೂರು ನಗರದಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ರಸ್ತೆಯ ಪಕ್ಕದಲ್ಲಿ ವಾಹನಗಳು ನಿಲ್ಲಿಸಿದ್ದರಿಂದ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಇಲ್ಲಿಯ ಬದಿಯಲ್ಲಿ ಲಾರಿಗಳನ್ನು ನಿಲ್ಲಿಸುವಂತೆ ಹಿರಿಯೂರು ಬಳೆ ಇಪ್ಪತ್ತು ನಿರ್ಮಾಣಕ್ಕೆ ಟ್ರಕ್ ಟರ್ಮಿನಲ್ ನಿರ್ಮಿಸಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚನೆಯನ್ನು ನೀಡಿದ ಜಿಲ್ಲಾಧಿಕಾರಿಗಳು ಹಿರಿಯೂರು ಹೈ.ಕ ಇಕ್ಕಳಗಳಲ್ಲಿ ಅನಧಿಕೃತ ರಸ್ತೆಗೆ ಎಲ್ಲಾ ಗೂಡು ಅಂಗಡಿಗಳು, ಹೋಟೆಲ್ ಮತ್ತು ಡಾಬಾಗಳಿಗೆ ಸೂಚನೆ ನೀಡುವಂತೆ ಸೂಚಿಸಲಾಗಿದೆ.
ಸಾರಿಗೆ ಇಲಾಖೆಯಿಂದ ಮಕ್ಕಳ ಹಿತಾದೃಷ್ಟಿಯಿಂದ ದ್ವಿಚಕ್ರ ವಾಹನದ ವೇಳೆ 9 ತಿಂಗಳ ಮೇಲ್ಪಟ್ಟ ಹಾಗೂ ನಾಲ್ಕು ವರ್ಷದ ಮಕ್ಕಳು ಶಿಶು ಕವಚ ಕಡ್ಡಾಯಗೊಳಿಸಿದರೆ 1000 ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ನಾಲ್ಕು ಆಸನಗಳ ಮೇಲ್ಪಟ್ಟ ವಾಹನಗಳಲ್ಲಿ ವಿ.ಎಲ್.ಟಿ(ವಾಹನ ಲೋಕೇಶನ್ ಟ್ರ್ಯಾಕಿಂಗ್) ಮಹಿಳೆ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಪ್ಯಾನಿಕ್ ಬಟನ್ ಅಳವಡಿಸುವುದು ಕಡ್ಡಾಯವಾಗಿದೆ ಅಧಿಕಾರಿ ಭರತ್ ಎಂ ಕಾಳೆಸಿಂಗೆ ಸಭೆಯ ಮಾಹಿತಿ.
ಈ ಸಭೆಯಲ್ಲಿ ಲೋಕಾಯುಪಯೋಗಿ ಕಾರ್ಯಪಾಲಕ ಅಭಿಯಂತರರು ಮಲ್ಲಿಕಾರ್ಜುನ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗ್ರಾಮೀಣ ಅಭಿವೃದ್ಧಿ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು