ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇದೀಗ ಕೆಎಸ್‌ಆರ್‌ಟಿಸಿ ಪ್ರಯಾಣಿಕರು ಮತ್ತು ಕಂಡಕ್ಟರ್ ಮಧ್ಯೆ ಚಿಲ್ಲರೆ ಸಮಸ್ಯೆಗಳಿಗೆ ಪ್ರತಿದಿನ ಜಗಳ ನಡೆಯುತ್ತಿದೆ ಈ ಕಿರಿಕಿರಿಯಿಂದ ಮುಕ್ತರಾಗಲು ಕೆಎಸ್‌ಆರ್‌ಟಿಸಿಯಲ್ಲಿ ಇದೀಗ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಮುಂದಾಗಿರುವುದು ಯಾವುದಾದರೂ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಾಣಾಪಾಯ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿ ತಿಳಿಸಿದ್ದಾರೆ. ಈ ಯೋಜನೆಯಿಂದ ನೂತನ ಮಿಷನ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಬಳಸಿ ಹಣ ಪಾವತಿ ಮಾಡುವುದರಿಂದ ತ್ವರಿತವಾಗಿ ವ್ಯವಸ್ಥೆ ಜಾರಿಯಾಗುವ ನಿರೀಕ್ಷೆಯಿದೆ.
ಕೆ.ಎಸ್.ಆರ್.ಟಿಸಿ ಬಸ್‌ನಲ್ಲಿ ಮಷಿನ್ ಗಳು ರಸ್ತೆ ಮಧ್ಯೆ ಕೈಕೊಟ್ಟು ಪ್ರಯಾಣಿಕರು ಮತ್ತು ಕಂಡಕ್ಟರ್ ಜಗಳ ಆಗುತ್ತಿದೆ ಹೊಸ ಮೆಷಿನ್ ನಿಂದ ಇದು ತಪ್ಪಲಿದೆ ಇತ್ತೀಚಿಗೆ ಕೆಎಸ್‌ಆರ್‌ಟಿಸಿ ಬಸ್ಸುಗಳು ಪ್ರಯಾಣಿಸುವಾಗ ಹೆಚ್ಚಿನವರ ಬಳಿ ಕ್ಯಾಶ್ ಇರುವುದಿಲ್ಲ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಎಟಿಎಂ ಸಹಕಾರಿ ಆಗಲಿದೆ ನಿಗಮದಿಂದ 6500 ಬಸ್ಸುಗಳಿಗೆ ಹೊಸ ವ್ಯವಸ್ಥೆ ಕಲ್ಪಿಸಲಾಗಿದೆ. ಶಕ್ತಿ ಯೋಜನೆ ಪಿಂಕಿ ಟಿಕೆಟ್‌ಗಳನ್ನು ಈ ಎಟಿಎಂ ಮಿಷನ್‌ಗಳಲ್ಲಿ ಸ್ಕ್ಯಾನ್ ಮಾಡಿ ಅವಕಾಶ ನೀಡುವ ರೀತಿಯಲ್ಲಿ ಸಂತೋಷಿಸಲಾಗಿದೆ ಈ ಬಗ್ಗೆ ಪ್ರಯಾಣಿಕರು ಕೂಡ ವ್ಯಕ್ತಪಡಿಸಿದ್ದಾರೆ.