ದಾವಣಗೆರೆ : ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿವಿಧ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಶಾಸನಕ್ಕೆ ಅರ್ಜಿ ಸಲ್ಲಿಸಲಾಗಿದೆ.
ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿರುವ ಕಲಾವಿದರನ್ನು ಗುರುತಿಸಿ ತಿಂಗಳ ಮಾಶಾಸನ ನೀಡುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ, ಇವರು ನಾಡು ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯ, ಮನರಂಜನೆ ಕ್ಷೇತ್ರಗಳಲ್ಲಿ ಇವರ ಜೀವನ ನಡೆಸುವುದಕ್ಕೆ ಆರ್ಥಿಕ ಸಂಕಷ್ಟ ಸರ್ಕಾರವು ಪ್ರತಿ ತಿಂಗಳು ಮಾಶಾಸನ ನೀಡಲು ನಿರ್ಧರಿಸಲಾಗಿದೆ.
ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕಲಾವಿದರು ಈ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ದೊರೆಯುವ ಮಾಸಾಶನವನ್ನು ಪಡೆಯಲು ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರನ್ ಅವರನ್ನು ಸಂಪರ್ಕಿಸಲು ಕೋರಲಾಗಿದೆ.