Breaking
Wed. Dec 25th, 2024

ಕೊಡಗು ಜಿಲ್ಲೆಯ ಪೋನು ಪೇಟೆ ತಾಲೂಕಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐವರು ಬಾಲಕಿಯರಲ್ಲಿ 2 ಬಾಲಕಿಯರ ಮೇಲೆ ಅತ್ಯಾಚಾರ….!

ಕೊಡಗು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಸರಿಯಿಲ್ಲದ ಕಾರಣ ಮಹಿಳೆಯರಿಗೆ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ ಹಾಗೂ ಕಾನೂನು ತಿದ್ದುಪಡಿ ಮಾಡಿದರು ಅಪರಾಧಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಬೆಚ್ಚಿ ಬೆಳಿಸುವಂತಹ  ಘಟನೆಯೊಂದು ನಡೆದಿದೆ ಬಾಲಕಿಯೊಬ್ಬಳಿಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಕೊಡಗು ಜಿಲ್ಲೆಯ ಪೋನು ಪೇಟೆ ತಾಲೂಕಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐವರು ಬಾಲಕಿಯರನ್ನು ಮಾರುತಿ 800 ಆಪರಿಚಿತ ಕಾರಿನಲ್ಲಿ ಡ್ರಾಪ್ ಕೊಡುವುದಾಗಿ ಕರೆದುಕೊಂಡು. ನಾಗರಹೊಳೆ ಡ್ರಾಪ್ ಕೊಡುತ್ತಾರೆ ಅಂತ ಕಾರು ಹತ್ತಿದಂತೆ ಬಾಲಕಿಯರನ್ನು ದಾರಿ ಮಧ್ಯೆ ಕಾಫಿ ತೋಟಕ್ಕೆ ಕೊರೆದು ಓರ್ವ ಬಾಲಕಿಯ ಮೇಲೆ ಇಬ್ಬರು ಅತ್ಯಾಚಾರ ಎಸಿಗಿದ್ದಾರೆ.

ಮತ್ತೋರ್ವ ಬಾಲಕಿಯ ಮೇಲೆ ಅತ್ಯಾಚಾರ ಯತ್ನ ನಡೆಸಲಾಗಿದೆ. ಆದರೆ ತಪ್ಪಿಸಿಕೊಂಡು ಹೋಗಿ ಸಮೀಪದಲ್ಲಿದ್ದ ಸ್ಥಳೀಯರನ್ನು ರಕ್ಷಣೆಗೆ ಕೋರಿದಾಗ ಕೀಚಕರು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಘಟನೆಯಿಂದ ಆಗತಕ್ಕೊಳಗಾದ ಅವರು ಕುಟ್ಟ ಪೊಲೀಸ್ ಠಾಣೆಗೆ ತೆರಳದಂತೆ ಸಂತ್ರಸ್ತ ಬಾಲಕಿಯರು ದೂರು ನೀಡಿದ್ದಾರೆ. ಬಾಲಕಿಯರ ದೂರಿನ ಅನ್ವಯ ಐವರ ವಿರುದ್ಧ ದೂರು ದಾಖಲಿಸಿ ಕಡು ಬಳಿಕೀಚಕರನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ 9ರಂದು ನಡೆದಿದ್ದ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ವಿಷಯ ತಿಳಿದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಭೇಟಿ ನೀಡಿ ಮಾಹಿತಿ ನೀಡಿದ್ದಾರೆ.

Related Post

Leave a Reply

Your email address will not be published. Required fields are marked *