ಬಾಗಲಕೋಟೆ : ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಫೋನ್ ಮಾಡಿ ವಂಚಿಸುತ್ತಿದ್ದ, ಪೊಲೀಸರಿಗೆ ಆವಾಜ್ ಹಾಕುತ್ತಿದ್ದ ನಕಲಿ ಸಿಬಿಐ, ಡಿ.ಸಿ.ಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರಿಗೆ ಆರೋಪಿ ಆವಾಜ್ ಹಾಕಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮಾದರಿಯಲ್ಲೇ 9480802997 ಸಿಮ್ ಖರೀದಿಸಿದ್ದ ಆರೋಪಿ, ಹಲವು ಜಿಲ್ಲೆಗಳಲ್ಲಿ ಅನೇಕ ಮಂದಿಗೆ ಪೋನ್ ಮಾಡಿ ವಂಚನೆ ಮಾಡಿದ್ದಾನೆ.
ಈ ಬಗ್ಗೆ ಶಿವಮೊಗ್ಗ, ಬೆಳಗಾವಿ, ಜಮಖಂಡಿಯಲ್ಲಿ ಕೇಸ್ ದಾಖಲಾಗಿದ್ದವು. ಆದಲೂ ಅರೆಸ್ಟ್ ಆಗಿ ವೈರಲ್ ಆಗಿದೆ. ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ನಿವಾಸಿ ಅಪ್ಪು ಬಸಯ್ಯ ಹಿರೇಮಠ ಆರೋಪಿ.
ಪೊಲೀಸ್ ಇಲಾಖೆಗೆ ಸರ್ಕಾರ ಪೂರೈಸಿದ 9480802997 ಸರಣಿಯ ನಂಬರ್ಜಾ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ ಅಪ್ಪು ಹಿರೇಮಠ., ಮತ್ತೆ ಇದೀಗ ಹಳೆ ಚಾಳಿ ಮುಂದುವರಿಸಿ ಪೊಲೀಸರ ಅತಿಥಿಯಾಗಿದ್ದಾನೆ.
ತಾನು ಸಿಬಿಐ ಅಧಿಕಾರಿ, ಡಿಸಿಪಿ ಎಂದು ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಫೋನ್ ಮಾಡಿ, ಬೆದರಿಸಿ ವಂಚಿಸುತ್ತಿದ್ದ ಆರೋಪದಲ್ಲಿ ಆರೋಪಿ ವಿರುದ್ಧ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ವಾನಿರ್ಂಗ್ ನೋಟಿಸ್ ಕೊಟ್ಟು ವಿಚಾರಣೆಗೆ ಸಹಕರಿಸುವಂತೆ ಸೂಚಿಸಿ ಕಳುಹಿಸಿದ್ದಾರೆ.