ಬೆಂಗಳೂರು : ಕರ್ನಾಟಕ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಬೊಕ್ಕಸಕ್ಕೆ ತುಂಬಾ ನಷ್ಟವಾಗುತ್ತಿದೆ ಆದರೆ ಏನು ಅಷ್ಟನ್ನು ಸರಿದೂಗಿಸಲು ಕೆಎಸ್ಆರ್ಟಿಸಿಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಪ್ರಯಾಣಕ್ಕೆ ನೀಡಿದ ಟಿಕೆಟ್ ದರವನ್ನು ಸರ್ಕಾರ ಈವರೆಗೂ ಪಾವತಿಸುವುದಿಲ್ಲ.
ಈ ಎಲ್ಲಾ ಕಾರಣಗಳಿಂದ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆಯಾಗಿದೆ. ಆದರೆ ಸಾರಿಗೆ ಬಸ್ ಟಿಕೆಟ್ ದರಾ ಹೆಚ್ಚಿನ ಸಾರಿಗೆ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದವರು ರಾಜ್ಯದ ಕೆಎಸ್‌ಆರ್‌ಟಿಸಿ ಸಹಿತ ನಿಗಮದಲ್ಲಿ ಬಸ್ ಟಿಕೆಟ್‌ಗೆ ನಾಲ್ಕು ವರ್ಷ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ.
ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌ಆರ್ ಶ್ರೀನಿವಾಸ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗ ರೆಡ್ಡಿ ಅವರು ಶ್ರೀನಿವಾಸ್ ಕೆ ಎಸ್‌ಕೆ ಎಸ್‌ಆರ್‌ಟಿಸಿ ಬಸ್ ದರ ಏರಿಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಸರ್ಕಾರಿ ಬಸ್ ಟಿಕೆಟ್ ದರದ ಬಗ್ಗೆ ಯಾವುದೇ ಪ್ರಸ್ತಾವನೆ ಸಲ್ಲಿಕೆ ಮಾಡಿಲ್ಲ. ಎಂದು ಸಾರಿಗೆ ನಿಗಮದ ಬಸ್ ಟಿಕೆಟ್ ದರ ಹೆಚ್ಚಳ ಈ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲದೇ ಟಿಕೆಟ್ ದರ ಏರಿಸುವಂತಹ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿಲ್ಲ ಎಂದು ಸ್ಪಷ್ಟನೆ ಪಡಿಸಿದರು.
ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ ಇದರ ನಡುವೆ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿರುವುದು ಇದಕ್ಕೆ ವ್ಯಾಪಕ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇದೀಗ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವುದಾಗಿ ನಿಗಮ ಮುಂದಾಗಿದೆ ಹಾಗಾದರೆ ಎಷ್ಟು ಮೊತ್ತಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಲಾಗಿದೆ.
ಶಕ್ತಿ ಯೋಜನೆ ಅಡಿಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿತು ಈಗ ಸರ್ಕಾರ ಕೆಎಸ್ಆರ್ಟಿಸಿ ಟಿಕೆಟ್ ದರವನ್ನು ಹೆಚ್ಚಿಸುತ್ತಿದೆ ಎಂದು ಆಕ್ರೋಶಗಳು ಮುಗಿಲಿದ್ದವು ಈ ನಿಗಮದ ಅಧ್ಯಕ್ಷರು ಶೀಘ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನಿಗಮದ ಬಸ್ ಟಿಕೆಟ್ ದರವನ್ನು ಹೆಚ್ಚಿಸುವ ಸಾಧ್ಯತೆಯಿದೆ.
ಶೇಕಡ 15 ರಿಂದ 20ರಷ್ಟು ಟಿಕೆಟ್ ದರ ಮೊತ್ತಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತುಮಕೂರಿನಲ್ಲಿ ಗುಬ್ಬಿ ಕಾಂಗ್ರೆಸ್ ಶಾಸಕ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್‌ಆರ್ ಶ್ರೀನಿವಾಸ್ ಆರಂಭಿಸಿದ್ದಾರೆ.