ದಾವಣಗೆರೆ : ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ದಾವಣಗೆರೆ ಶಿವಮೊಗ್ಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಕಾನೂನು ಪದವಿ ಪಡೆದ 10 ವರ್ಷಗಳ ಕಾಲ ವಕೀಲರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾಧಿಕಾರಿಗಳ ಕೊಠಡಿ ಐದರಲ್ಲಿ ಜೆ.ಹೆಚ್. ಸಿರಸ್ ದಾರದಿಂದ ಅರ್ಜಿ ಪಡೆದು ಇತ್ತೀಚಿನ ಮೂರು ಭಾವಚಿತ್ರ ಸೇವಾ ಅನುಭವವನ್ನು ದೃಢೀಕರಣ ಪತ್ರ ಪೊಲೀಸ್ ಅಧ್ಯಕ್ಷರಿಂದ ಪಡೆದ ಗುಣ ಪತ್ರ ಹಾಗೂ ಶೈಕ್ಷಣಿಕ ದಾಖಲೆಗಳೊಂದಿಗೆ ಜುಲೈ 25 ರ ಒಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲಾಗಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪಾರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯು ತಾತ್ಕಾಲಿಕವಾಗಿದ್ದು, ಅರ್ಹ ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಕೊಠಡಿ ಸಂಖ್ಯೆ 5 ರಲ್ಲಿ ಜೆಹೆಚ್ಎಂ ಶಿರಸ್ ದಾರದಿಂದ ಪಡೆದು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ವಕೀಲರು ಏಳು ವರ್ಷಗಳ ಕಾಲ ಸಲ್ಲಿಸಿ ಅನುಭವ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ ಶೈಕ್ಷಣಿಕ ಅರ್ಹ ದಾಖಲೆಗಳನ್ನು ಮತ್ತು ಗುಣ ನಡತೆ ಪ್ರಮಾಣ ಪತ್ರವನ್ನು ಹಾಗೂ ಅಗತ್ಯ ದಾಖಲಾತಿಗಳನ್ನು ಜುಲೈ 25 ರಂದು ಸಲ್ಲಿಸಲಾಗಿದೆ.
ಶಿವಮೊಗ್ಗ : ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕ ಮಾಡಲು ಅರ್ಹ ನ್ಯಾಯಾಲಯಗಳಿಂದ ಶಿವಮೊಗ್ಗಕ್ಕೆ ಅರ್ಜಿ ಸಲ್ಲಿಸಲಾಗಿದೆ.
ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಸೂಚನೆ ಕರ್ನಾಟಕ ಕಾನೂನು ಅಧಿಕಾರಿಗಳ ನಿಯಮಗಳು 1977 ರ ನಿಯಮ 5 ಮತ್ತು 26 (2) ಹಾಗೂ 12(ಎ) (ಬಿ) ಮತ್ತು (ಸಿ) ರನ್ವಯ ಅರ್ಜಿಯನ್ನು ಕರೆಯಲಾಗಿದೆ.
ಸರ್ಕಾರಿ ವಕೀಲರ ಹುದ್ದೆಗೆ ಆಯ್ಕೆ ಬಯಸುವ ಅಭ್ಯರ್ಥಿಗಳು ಹತ್ತು ವರ್ಷಗಳ ಕಾಲ ವಕೀಲರ ವೃತ್ತಿಯನ್ನು ಪೂರೈಸಿ ಅನುಭವ ಒಂದರಾಗಿರಬೇಕು ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳು ನ್ಯಾಯವಾದಿಗಳ ವೈಯಕ್ತಿಕ ಮಾಹಿತಿಗಾಗಿ ಅರ್ಜಿಯನ್ನು ಸಿದ್ಧಪಡಿಸಬೇಕು.
ಅರ್ಜಿಯನ್ನು ದಿನಾಂಕ 23 -7 – 2024 ರ ಸಂಜೆ 5:00 ಒಳಗೆ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-221100, 08182-221010, 9110642146 ಅನ್ನು ಸಂಪರ್ಕಿಸಬಹುದು.