ಬೆಳಗಾವಿ : ಜಿಲ್ಲೆಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾಗಿ ಮಲ್ಲಿಕಾರ್ಜುನ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಜಂಟಿ ನಿರ್ದೇಶಕರಾಗಿದ್ದ ಶ್ರೀಶೈಲ ಕಂಕಣವಾಡಿ ಅವರು ಬಾಗಲಕೋಟೆ ಜಿಲ್ಲೆಯ ವರ್ಗಾವಣೆ ಹೊಂದಿದ್ದಾರೆ ವಿಜಯನಗರ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಳಿಸಿ.
ಸರ್ಕಾರ ಆದೇಶ ಹೊರಡಿಸಿದೆ ನೂತನ ಉಪನಿರ್ದೇಶಕರ ಮಲ್ಲಿಕಾರ್ಜುನ ಅವರಿಗೆ ನಿಕಟ ಪೂರ್ವ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಅವರು ಅಧಿಕಾರ ಹಸ್ತಾಂತರ ಮಾಡಿ ಶುಭ ಕೋರಿದರು.