ಕೊಡಗು : ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸೊಂಟ ಕೊಪ್ಪ ಸಮೀಪದ ಕೊಡಗರಹಳ್ಳಿಯಲ್ಲಿ ನಡೆದಿದೆ ಮಂಜುನಾಥ್ 25 ವರ್ಷ ಹಾಗೂ ರಕ್ಷಿತ್ 24 ವರ್ಷ ಅಮೃತ ದುರ್ದೈವಿಗಳು.
ಸೊಂಟಿಕೊಪ್ಪದಿಂದ ಕುಶಲನಗರದ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಕುಶಾಲನಗರದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿರುವುದರಿಂದ ಇಬ್ಬರು ಸವಾರರು ಸ್ಥಳದಲ್ಲೇ ಪ್ರಯಾಣಿಸಿದ್ದಾರೆ. ಘಟನಾ ಸ್ಥಳಕ್ಕೆ ಸೊಂಟ ಕೊಪ್ಪ ಭೇಟಿ ನೀಡಿ ಪರಿಶೀಲನೆ ಹಾಗೂ ಪ್ರಕರಣ ದಾಖಲಾಗಿದೆ.