ಮಂಗಳೂರು : ಗಣೇಶೋತ್ಸವ ಕೃಷ್ಣ ಜನ್ಮಾಷ್ಟಮಿ ಹಬ್ಬ ಸಮಾಲೋಚನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಾದ ಸೃಷ್ಟಿಯಾಗಿದೆ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಬಳಸದಂತೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ನಿರ್ದೇಶಕರ ಮಹತ್ವದ ಸುತ್ತೋಲೆ ಹೊರಡಿಸಲಾಗಿದೆ. ಮಂಗಳೂರಿನಲ್ಲಿ ಬಾರಿ ವಿವಾದ ಸೃಷ್ಟಿಸಿದ ಈ ಬಾರಿ ಮಂಗಳೂರಿನ ಶಾಲಾ ಮೈದಾನದಲ್ಲಿ ಗಣೇಶೋತ್ಸವ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗಳಿಗೆ ಬ್ರೇಕ್ ಬೀಳುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ.
ಶಾಲಾ ಮೈದಾನ ಶಿಕ್ಷಣೇತರ ಚಟುವಟಿಕೆ ಉದ್ದೇಶಗಳಿಗಾಗಿ ಬಳಸಬಾರದು ಎಂದು ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಜೊತೆಗೆ ಈ ಬಗ್ಗೆ ಅನುಮತಿಗಾಗಿ ಶಿಕ್ಷಣ ಇಲಾಖೆ ಪ್ರಸ್ತಾವನೆಗಳನ್ನು ಸಲ್ಲಿಸಬಾರದು ಎಂದು ಖಡಕ್ ಸೂಚನೆ ನೀಡಿರುವ ಗಣೇಶೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸ್ಥಾಪಿಸಿದಂತೆ ಈ ಸುತ್ತೋಲೆ ಹೊರಡಿಸಿದೆ.
ಇಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಶೈಕ್ಷಣಿಕೇತರ ಚಟುವಟಿಕೆಗಳನ್ನು ಬೇರೆ ಯಾವುದೇ ಚಟುವಟಿಕೆಗಳಿಗೆ ನೀಡಬಾರದು. ಈ ಆದೇಶವನ್ನು ಉಲ್ಲಂಘಿಸಿದ ಸಾಲ ಮುಖ್ಯಸ್ಥರೇ ಹೊಣೆಗಾರರೆಂದು ದಕ್ಷಿಣ ಕನ್ನಡ ಡಿಡಿಪಿಐ ಕಡಕ್ ಎಚ್ಚರಿಕೆ ಸೂಚನೆ. ಶಿಕ್ಷಣ ಇಲಾಖೆ ಆದೇಶ ಬೆನ್ನಲ್ಲೇ ಗಣೇಶಮಿ ಆಚರಣೆಗೆ ಅನುಮತಿ ನೀಡಲು ಶಾಲಾ ಆಡಳಿತ ಮಂಡಳಿ ನಿರಾಕರಿಸಿದೆ ಹೀಗಾಗಿ ಗ್ರಾಮದ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ನಡೆಸಿಕೊಂಡು ಬರುತ್ತಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅಷ್ಟೊಂದು ಬ್ರೇಕ್ ಬೀಳುವ ಸಾಧ್ಯತೆ ಇದೆ.
ಈ ಸುತ್ತೋಲೆಗೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಅಪೇಕ್ಷಿಸುತ್ತಿದ್ದಾರೆ ಹಲವು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗಣೇಶೋತ್ಸವ ಆಚರಣೆಗೆ ಬರುತ್ತಿದ್ದಾರೆ ಸರ್ಕಾರಿ ಅನುದಾನಿತ ಶಾಲೆಗಳು ಮೈದಾನವನ್ನು ಬಳಸಿ ಗಣೇಶೋತ್ಸವವನ್ನು ಆಚರಿಸಿದರು. ಆದರೆ ಈ ಬಾರಿ ಶಿಕ್ಷಣ ಇಲಾಖೆ ಹೊಸ ಆದೇಶದಿಂದ ಗಣೇಶೋತ್ಸವ ಆಚರಣೆಗೆ ಬ್ರೇಕ್ ಹಾಕಲು ಮುಂದಾಗಿದೆ ಸರ್ಕಾರ ಈ ಕೂಡಲೇ ಆದೇಶವನ್ನು ಹಿಂಪಡೆಯುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಒತ್ತಾಯಿಸಿದ್ದಾರೆ.