ಬೆಂಗಳೂರು : ಬೃಹತ್ ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್ ಬಿಲ್ ಪಾವತಿ ಸ್ಥಗಿತಗೊಂಡಿರುವ ಬಗ್ಗೆ ಕೆಲ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವರದಿಯಾಗಿದೆ.
ಬಿಬಿಎಂಪಿ ಎಲ್ಲಾ ವಲಯಗಳಲ್ಲಿ 2017 ರಿಂದ ಇಂದಿರಾ ಕ್ಯಾಂಟೀನ್ ಅನ್ನು ಸ್ಥಾಪಿಸಲಾಯಿತು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಸಂಬಂಧ ದಕ್ಷಿಣ ವಲಯದ ಅನೆಂದು ಇಂದಿರಾ ಕ್ಯಾಂಟೀನ್ ಅನ್ನು ಸಂಬಂಧಪಟ್ಟ ಸಂಸ್ಥೆಯವರು ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಪಹಾರ ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟವನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ.
ಗುತ್ತಿಗೆ ಪಡೆದಿರುವ ಸಮಸ್ಯ ಸಲ್ಲಿಸಿರುವ ಬಿಲ್ಲುಗಳ ಬಾಕಿ ಮೊತ್ತ ಅಂದಾಜು 40 ಕೋಟಿ ರೂಪಾಯಿಗಳನ್ನು ಪಾವತಿಸಲು ಇರುವ ಇಂದಿರಾ ಕ್ಯಾಂಟೀನ್ ಅಡಿಗೆ ನೀರು ಮತ್ತು ವಿದ್ಯುತ್ ಬಿಲ್ಲುಗಳನ್ನು ಪಾವತಿಸಲು ದಿನಾಂಕ 18/72024 ರಂದು ಸ್ಥಗಿತಗೊಳಿಸಲಾಗುತ್ತದೆ.
ಈ ಬಗ್ಗೆ ಕೋಲಂಕುಶವಾಗಿ ಪರಿಶೀಲಿಸಲಾದ ಪಾಲಿಕೆಯ ಆಹಾರದ ಗುಣಮಟ್ಟವನ್ನು ಪರಿಶೀಲಿಸಲು ಪ್ರತಿ ಇಂದಿರಾ ಕ್ಯಾಂಟೀನ್ ಮಾರ್ಷಲ್ ಗಳನ್ನು ಯೋಚಿಸಲಾಗಿದೆ ಸದರಿ ಮಾರ್ಷಲ್ ಮಾರ್ಷಲ್ ಗಳು ಪ್ರತಿನಿತ್ಯ ಖರ್ಚು ಆಗುವ ಊಟದ ಪ್ರಮಾಣದ ವರದಿ ನವೆಂಬರ್ 2021 ರಿಂದ ಸಹಾಲ್ ವರೆಗೆ ಸಂಬಂಧಪಟ್ಟ ಸಂಸ್ಥೆಗೆ ಅನುದಾನವನ್ನು ಪಾವತಿಸಲಾಗುತ್ತಿದೆ. ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯವರು ಇಂದಿರಾ ಕ್ಯಾಂಟೀನ್‌ಗಳಲ್ಲಿ ನಾಗರಿಕರಿಗೆ ಆಹಾರಕ್ಕಿಂತ ಹೆಚ್ಚಿನ ಮಟ್ಟದ ಬಿಲ್ಲನ್ನು ಸಲ್ಲಿಸುವುದರಿಂದ ಅನುದಾನವನ್ನು ಕಡಿತಗೊಳಿಸಲಾಗಿದೆ.