ಕೊಡಗು : ಗ್ರಾಮ ಪಂಚಾಯಿತಿ ಮಾಜಿ ಸದಸ್ಯಯನ್ನು ಗುಂಡು ಹೊಡೆದು ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ 9 ಗಂಟೆಗೆ ನಡೆದಿದೆ ಶಿಲ್ಪಾ ಸೀತಮ್ಮ 40 ವರ್ಷ ಮೃತಪಟ್ಟ ಆಕೆಯ ಪತಿ, ನಾಯಕಂಡ ಬೋಪಣ್ಣ 45 ವರ್ಷ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.
ನೆನ್ನೆ ರಾತ್ರಿ ಶಿಲ್ಪ ಬೇರೊಬ್ಬರ ದೂರವಾಣಿ ಕರೆ ಸ್ವೀಕರಿಸಿ ಮಾತನಾಡುತ್ತಿದ್ದನ್ನು ಆಕ್ಷೇಪಿಸಿದ ನಂತರ ಈ ವಿಚಾರವಾಗಿ ಜಗಳ ನಡೆದಿದ್ದು ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ ಶಿಲ್ಪಾಸಿ ತಮ್ಮ 2012ರಿಂದ 17ರವರೆಗೆ ಬೆಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದು ಕೊಲೆ ನಡೆಸಿದ ಆರೋಪಿ ಬೋಪಣ್ಣ ಪೊಲೀಸ್ ಠಾಣೆ ಕೋವಿಯೊಂದಿಗೆ ಶರಣಾಗಿದ್ದಾನೆ.
ವಿರಾಜ್ ಪೇಟೆ ವರ ವಲಯದ ಬೆಟ್ಟ ಹೋಳಿ ಗ್ರಾಮ ಪಂಚಾಯಿತಿ ಈ ಘಟನೆ ನಡೆದಿದೆ. ಈ ಪ್ರಕರಣವು ವಿರಾಜ್ ಪೇಟೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸುದ್ದಿಮೂಲಗಳು ತಿಳಿಸಿವೆ.