ತುಮಕೂರು : ನಗರದ ಶ್ರೀ ವಿವೇಕಾನಂದ ಇಂಟರ್ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದ ಚಂದನ ಜುಲೈ 23ರಂದು ಶಾಲೆ ಮುಗಿಸಿ ವಾಪಸ್ ಮನೆಗೆ ಬರುವಾಗ ಅಪಘಾತ ಸಂಭವಿಸಿತು ಲಾರಿ ಡಿಕ್ಕಿ ಹೊಡೆದ ಚಂದನ ತಲೆಗೆ ಪೆಟ್ಟಾಗಿ ಮೆದುಳು ಅಪಘಾತದ ಬಳಿಕ ಹಾಸನ ಮೆಡಿಕಲ್ ಕಾಲೇಜಿಗೆ ಚಿಕಿತ್ಸೆ ಕೊಡಿಸಲು ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದನ ಕೊನೆ ಉಸಿರುಳಿದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟ ಶಾಲಾ ಬಾಲಕಿಯ ಅಂಗಾಂಗಗಳನ್ನು ಪೋಷಕರು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಪೋಷಕರ ಈ ನಿರ್ಧಾರಕ್ಕೆ ಗೌರವ ಸಲ್ಲಿಸಿದ ಆಸ್ಪತ್ರೆ ಸಿಬ್ಬಂದಿ, ಚಂದನಳ ಹಂಗಂಗಗಳನ್ನು ಮೈಸೂರು ಹಾಗೂ ಬೆಂಗಳೂರಿನ ಮಕ್ಕಳಿಗೆ ಜೋಡಣೆ ಮಾಡಲಿದ್ದಾರೆ.
ಇಂದು ಸಂಜೆ ಚಂದನಾಳ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ತಿಪಟೂರು ನಗರದ ಹಾಸನ ವೃತ್ತದ ಹಳೆಪಾಳ್ಯ ಸ್ವಗೃಹದ ವರೆಗೆ ಸರ್ಕಾರಿ ಗೌರವಗಳೊಂದಿಗೆ ಮತ್ತು ವಿವಿಧ ಶಾಲಾ ಮಕ್ಕಳು ಸಂಘ ಸಂಸ್ಥೆಗಳಿಂದ ಗೌರವ ಸಮರ್ಪಣೆಗಳೊಂದಿಗೆ ಮೆರವಣಿಗೆ ಮೂಲಕ ಮೃತ ದೇಹವನ್ನು ಸಾಗಿಸಲಾಯಿತು ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಚಂದನಾಳ ಆತ್ಮಕ್ಕೆ ಶಾಂತಿ ಕೋರಿದರು.