ಚಾಮರಾಜನಗರ : ಕೇರಳದ ವೈಯನಾಡಿಯಲ್ಲಿ ಸಂಭವಿಸಿದ ಘೋರಗುಡ್ಡ ಕುಸಿತ ಚಾಮರಾಜನಗರ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಇವರನ್ನು 50 ವರ್ಷದ ರಾಜೇಂದ್ರ 45 ವರ್ಷದ ರತ್ನಮ್ಮ 62 ವರ್ಷದ ಪುಟ್ಟ ಸಿದ್ದಶೆಟ್ಟಿ ಮತ್ತು 50 ವರ್ಷದ ರಾಣಿ ಎಂದು ಗುರುತಿಸಲಾಗಿದೆ ಇವರೆಲ್ಲ ಚಾಮರಾಜನಗರ ಜಿಲ್ಲೆಯವರು ರಾಜೇಂದ್ರ ಮತ್ತು ರತ್ನಮ್ಮ ದಂಪತಿ ಮೂಲತಃ ಚಾಮರಾಜನಗರದ ತಾಲೂಕಿನ ಇರಸವಾಡಿ ನಿವಾಸಿಗಳಾಗಿದ್ದು ವಾಯನಾಡಿನಲ್ಲಿ ಚುರಲ್ ಮಲೈನಲ್ಲಿ ವಾಸವಾಗಿದ್ದರು.
ಮಧ್ಯಮ ವರ್ಗದ ಜನರು ಹೆಚ್ಚಾಗಿ ಕೂಲಿ ಮಾಡಲು ಕೇರಳದಲ್ಲಿ ಬದುಕು ಕಟ್ಟಿಕೊಂಡಿದ್ದ ದಂಪತಿ ಆರು ತಿಂಗಳಷ್ಟೇ ಹೊಸ ಮನೆ ಖರೀದಿಸಿದರು ಸಂಬಂಧಿಕರು ಸ್ನೇಹಿತರನ್ನು ಕರೆಸಿ, ಗೃಹಪ್ರವೇಶವನ್ನು ಅದ್ದೂರಿಯಾಗಿ ಮಾಡಿದರು ಈಗ ಈ ದುರಂತದಲ್ಲಿ ಮನೆ ಸಮೇತ ಜಲಸಮಾಧಿಯಾಗಿದೆ ಈ ಇಬ್ಬರ ಮೃತ ದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಚಾಮರಾಜನಗರದ ಜಿಲ್ಲೆಯ ತ್ರಯಂಬಕಾಪುರದ ಸ್ವಾಮಿ ಶೆಟ್ಟಿ ಅವರ ಗಂಭೀರವಾಗಿ ಗಾಯಗೊಂಡಿದ್ದಾರೆ ಹೊಯನಾಡು ಜಿಲ್ಲೆಯ ಮೆಪ್ಪಾಡಿಯ ಮೈತ್ರಿ ತಾಲೂಕು ಆಸ್ಪತ್ರೆಗಳಲ್ಲಿ ಬರುತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಗುಂಡ್ಲುಪೇಟೆ ತಾಸಿಲ್ದಾರ್ ರಮೇಶ್ ಬಾಬು ಮೃತರ ಕುಟುಂಬದವರ ಜೊತೆ ಸಂಪರ್ಕದಲ್ಲಿದ್ದಾರೆ.
ಮುಂಡಕೈನಲ್ಲಿ ಚಾಮರಾಜನಗರದ ಮತ್ತೊಬ್ಬ ಕುಟುಂಬನಾಪತಿಯಾಗಿದ್ದು ಝಾನ್ಸಿ ರಾಣಿ ಎರಡೂವರೆ ವರ್ಷದ ಪುತ್ರ ನಿಹಾಲ್ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಕೋಟೆ ನಿವಾಸಿಯಾಗಿದ್ದು ಝಾನ್ಸಿಯ ಅವರು ವೈನಾಡು ಜಿಲ್ಲೆಯ ಮುಂಡಕೈ ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು ಆದರೆ ಇದೀಗ ಅದೇ ಸ್ಥಳದಲ್ಲಿ ಗುಡ್ಡ ಕುಸಿದಿದ್ದು ಝಾನ್ಸಿ ರಾಣಿ ಮತ್ತು 2 1/2 ವರ್ಷದ ಮಗು ನಿಹಾಲ್ ಕಾಣೆಯಾಗಿದ್ದಾರೆ.
ಕೇರಳದ ವೈ ನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವೇಗಾಗಿ ಇಬ್ಬರು ಹಿರಿಯ ಅಧಿಕಾರಿ, ಐಎಎಸ್ ಅಧಿಕಾರಿಗಳನ್ನು ಯೋಚಿಸಲಾಗಿದೆ ಹಾಗಾಗಿ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಮಹೇಶ್ ಅಧಿಕಾರಿಗಳ ಮೊಬೈಲ್ ಸಂಖ್ಯೆ : ಸಿ ಜಾಫರ್ 9448355577, ದಿಲೀಶ್ ಶಶಿ 9556000514 ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ ಸಂಖ್ಯೆ 08226-223163, 08226223161, 08226223160
ವಾಟ್ಸಾಪ್ ಸಂಖ್ಯೆ : 97409442901 ಈ ಮಾಹಿತಿಯನ್ನು ಹೆಚ್ಚು ಜನರಿಗೆ ತಲುಪಿಸಿ ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ನೆರವು ನೀಡಲು ಕಾರಣವಾಗಿದೆ ಎಂದು ಜನರಲ್ಲಿ ಮನವಿ ಮಾಡಿದ್ದಾರೆ. ರಾಜ್ಯದ ಒಳಗೆ ಮತ್ತು ನೆರೆಯ ರಾಜ್ಯಗಳಲ್ಲಿಯೂ ಅತಿಯಾದ ಮಳೆ ಸುರಿಯುತ್ತಿದ್ದು ರಾಜ್ಯದ ಯಾವುದೇ ಮೂಲೆಯಲ್ಲೂ ಸಮಸ್ಯೆ ತಲೆದೂರಿದರು ಅದನ್ನು ಎದುರಿಸಲು ಸಕಾಲ ತಯಾರಿಗಳನ್ನು ಕೈಗೊಳ್ಳಲಾಗುತ್ತದೆ ಈ ಸಂಬಂಧ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲೇ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಭೂಕುಸಿತಂತಹ ಪ್ರಾಕೃತಿಕ ವಿಕೋಪ ಗಳನ್ನು ಹೆದರಿಸಲು ಸಿದ್ಧರಿರುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಜಲಾಶಯಗಳ ನೀರಿನ ಮಟ್ಟ ಕುರಿತು ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭೂಕುಸಿತದ ವಾತಾವರಣ ವರದಿಯಾಗಿದ್ದು ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿ ನಿರ್ವಹಣೆ ಮೇಲ್ವಿಚಾರಣೆಯ ನಡೆಸುವಂತೆ ನಿರ್ದೇಶನ ಮಾಡಿದ್ದೇನೆ ಎಂದು ತಿಳಿಸಿದರು.
ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೂಪದಲ್ಲಿ ನಿರ್ವಹಿಸುವಂತೆ ರಕ್ಷಣೆ ಹಾಗೂ ಪರಿಹಾರ ಕರೆಕ್ಷಣೆಯನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೇಡಿತರಿಗೆ ಅನಗತ್ಯ ರಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಗಿದೆ ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯನಿರ್ವಹಣೆ ಮಾಡಲು ವ್ಯವಸ್ಥೆ ಸೂಚಿಸಲಾಗಿದೆ ಎಂದು ತಿಳಿಸಿದರು.