ಬೆಂಗಳೂರು : ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿರುವುದು ಉತ್ತರ ಕನ್ನಡ ಭಾಗದಲ್ಲಿ 6000 ಎಕರೆಯಲ್ಲಿ ಕೈಗಾರಿಕಾ ಕಾರ್ಡಾರ್ ಸ್ಥಾಪಿಸಲು ಮುಂದಾಗಿದೆ. ಕೈಗಾರಿಕಾ ಕಾರ್ಡರ್ ಸ್ಥಾಪಿಸುವ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಿದ್ಧತೆ ನಡೆಸುತ್ತಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿದ್ದು ಧಾರವಾಡ ಸಮೀಪ 6000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ ಇದರಿಂದ ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಕೈಗಾರಿಕಾ ಕಾರಿಡರ್ ಸ್ಥಾಪನೆ : ಧಾರವಾಡ ಸಮೀಪ 6,000 ಎಕರೆಯಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ನಿರ್ಮಾಣ ಈ ಕೈಗಾರಿಕಾ ಸಂಸ್ಥೆಯಲ್ಲಿ ಲಕ್ಷಾಂತರ ಉದ್ಯೋಗಗಳ ಸೃಷ್ಟಿ ಯಾಗಲಿದೆ. ಹುಬ್ಬಳ್ಳಿ ಏರ್ಪೋರ್ಟ್ ಮತ್ತು ಗೋವಾ ಕಾರವಾರದ ಬಂದರುಗಳಲ್ಲಿ ವಾಣಿಜ್ಯ ಚಟುವಟಿಕೆ ವೃದ್ಧಿಯಾಗಲಿದೆ ಎಂದು ಮಾಹಿತಿ ತಿಳಿಸಿದರು.