ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಯಾಗುವಂತೆ ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಿಯಕರ ಕೊಲೆ….!
ಶಿವಮೊಗ್ಗ : ಮದುವೆಯಾಗುವಂತೆ ಪೀಡಿಸುತ್ತಿದ್ದಳೆಂದು ಪ್ರಿಯತಮೆ ಮೇಲೆ ಹಲ್ಲೆ ನಡೆಸಿ ಪ್ರಯಕರ ಕೊಂದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಯುವತಿ…