ಸಮವಸ್ತ್ರಗಳಲ್ಲಿ ರೀಲ್ಸ್ ಮಾಡಿ ಸ್ಟಾರ್ ಆಗೋ ಪ್ರಯತ್ನದಲ್ಲಿದ್ದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಬಿಸಿ….!
ಬೆಂಗಳೂರು : ಖಾಕಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಪೊಲೀಸ್ ಕಮಿಷನರ್ ದಯಾನಂದ್ ಬಿಸಿ ಮುಟ್ಟಿಸಿದ್ದಾರೆ. ಪೊಲೀಸರು ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಕ್ರೇಜ್ ಹೆಚ್ಚಿಸಿಕೊಂಡಿದ್ದಾರೆ.…