ನವದೆಹಲಿ : ಕರ್ನಾಟಕ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ರಾಜ್ಯ ಸರ್ಕಾರವು ಕೇಳಿದರೆ ಕೇಂದ್ರ ಸರ್ಕಾರವನ್ನು ಕೊಡಲು ಸಿದ್ಧವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು. ಈ ಕುರಿತು ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕರ್ನಾಟಕದ ಅಕ್ಕಿ ರಾಜಕೀಯ ವಿಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ.
ಯಾವುದೇ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೇಳಿದರೆ ಕೇಂದ್ರ ಸರ್ಕಾರವು ಹಕ್ಕಿಗೆ ಕೊಡಲು ಸಿದ್ಧವಿದೆ ಎಂದು ಪ್ರಕಟಿಸಿದೆ. ಈ ಕಳೆದ ವರ್ಷ ಕರ್ನಾಟಕ ಸರ್ಕಾರ ಅಕ್ಕಿಯನ್ನು ಕೇಳಿದಾಗ ದೇಶಾದ್ಯಂತ ಬರಗಾಲದ ಪರಿಸ್ಥಿತಿ ಇತ್ತು ಹೀಗಾಗಿ ಕರ್ನಾಟಕದ ಮಾದರಿಯಲ್ಲೇ ಎಲ್ಲಾ ರಾಜ್ಯಗಳ ಅಕ್ಕಿಯನ್ನು ಕೇಳಿದರೆ ಸ್ಟ್ರಾಕ್ ಸಮಸ್ಯೆ ಆಗಬಹುದೆಂದು ಹಕ್ಕಿಗೆ ಕೊಡದಿರಲು ತೀರ್ಮಾನ.
ಪಾದಯಾತ್ರೆ ಕುರಿತು ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಬಿಜೆಪಿ ಪಾದಯಾತ್ರೆ ನಡೆಯುತ್ತಿದೆ ನಾವು ಅವರು ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಬಿಜೆಪಿ ಅವರು ಹಿಂತಿರುಗಿದ ಹಿನ್ನೆಲೆಯಲ್ಲಿ ಅವರ ಜೊತೆ ನಮ್ಮ ನಾಯಕರು ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ವಾಲ್ಮೀಕಿ ಹಗರಣ ವಿಚಾರವಾಗಿ ಮಾತನಾಡಿದ ಅವರು ರಾಜ್ಯಪಾಲರು ಸಂವಿಧಾನಾತ್ಮಕ ವ್ಯಕ್ತಿಯಾಗಿದ್ದಾರೆ ಅವರ ಬಗ್ಗೆ ಯಾಕೆ ಇವರಿಗೆ ಭಯ ಮೋದಿ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ ಬರೆಯದೆ ಇದ್ದಿದ್ರೆ ಈ ಅವ್ಯವಹಾರ ವರೆಗೆ ಬರುತ್ತಿರುವ ಭ್ರಷ್ಟಾಚಾರ ಹಗರಣ ಮಾಡಿದ್ದೀರಿ ಸಿದ್ದರಾಮಯ್ಯ ಅವರ ಮುಖಾಮುಖಿ ನೋಡಿ ಭಯಗ್ರಸ್ತರಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಮೋದಿ ಹಗರಣದ ದಾಖಲೆಗಳು ಅವರ ಪಕ್ಷದ ನಾಯಕರೇ ಕೊಟ್ಟ 19 ಆಕರಣಗಳ ಪಟ್ಟಿಯ ಎಲ್ಲಾ ವಿಚಾರಗಳನ್ನು ಮನೆಗೆ ಮನೆಗೆ ಕಳುಹಿಸುತ್ತಾರೆ ಯಾಕೆ ಅಂಚುತ್ತೀರಿ ನಿಮ್ಮದೇ ಸರ್ಕಾರ ಇದೆ ತನಿಖೆ ಮಾಡಿ ಎಲ್ಲರನ್ನೂ ಎದುರಿಸಿ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರವನ್ನು ಮುಚ್ಚಲು ಸಾಧ್ಯವಿಲ್ಲ ಅಹಿಂದ ಇರಲಿ ಅಥವಾ ಬೇರೆ ಯಾವುದೇ ಸಮುದಾಯದ ನಾಯಕರೇ ಭ್ರಷ್ಟಾಚಾರ ಮಾಡಿ ತನಿಖೆ ಮಾಡೋದು ಬೇಡ ಅಂದ್ರೆ ಹೆಂಗೆ ಎಂದು ಕೇಂದ್ರ ಸಚಿವ ಪ್ರಹಲ್ಲಾದ್ ಜೋಶಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇರಿದಂತೆ.