Breaking
Tue. Dec 24th, 2024

ಕೆಂಗಲ್ ಶ್ರೀ ಹನುಮಂತ ಸ್ವಾಮಿಗೆ ಪೂಜೆ ಸಲ್ಲಿಸಿ ನಮ್ಮ ಮೂರನೇ ದಿನದ ಪಾದಯಾತ್ರೆ ಆರಂಭ….!

ರಾಮನಗರ : ನಮ್ಮ ಹೋರಾಟದ ಬಿಸಿ ರಾಜ್ಯ ಸರ್ಕಾರಕ್ಕೆ ಮುಟ್ಟಿದ ಪರಿಣಾಮ ಕಾಂಗ್ರೆಸ್ ಸರ್ಕಾರ ಒಂಟಿಗಾಲದಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ರಾಮನಗರ ಕೆನಲ್ ನಲ್ಲಿ ಅವರ ಸುದ್ದಿಗಾರರ ಜೊತೆ ಈ ವೇಳೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಕಳಿಸಿದ ವೇಣುಗೋಪಾಲ್ ಸುರ್ಜೇವಾಲಾ ಅವರು ಶಾಸಕರಿಗೆ ಪಾಠ ಹೇಳಿಕೊಟ್ಟಿದ್ದಾರೆ ಮುಖ್ಯಮಂತ್ರಿಗಳನ್ನು ರಕ್ಷಿಸಲು ಸೂಚಿಸಿದ್ದಾರೆ ಹಗರಣದಲ್ಲಿ ಮುಳುಗಿದ ಸರ್ಕಾರ ಮತ್ತು ಮುಖ್ಯಮಂತ್ರಿಗಳನ್ನು ಬಲವಾಗಿ ಸಮರ್ಥಿಸಲು ದೆಹಲಿ ಗಾಂಧಿ ಕುಟುಂಬ ಸಮೇತ ಸಂದೇಶವನ್ನು ನೀಡಿದರು ಎಂದು ಅವರು ಹೇಳಿದರು. ಕೆಂಗಲ್ ಶ್ರೀ ಹನುಮಂತ ಸ್ವಾಮಿಗೆ ಪೂಜೆ ಸಲ್ಲಿಸಿ ನಮ್ಮ ಇದ್ದ ಮೂರನೇ ದಿನದ ಪಾದಯಾತ್ರೆ ಆರಂಭಿಸಿ.

ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಮ್ಮೆಲ್ಲರ ಶಾಸಕ ಮಿತ್ರ ಬಿಜೆಪಿ ಜೆಡಿಎಸ್ ಪಕ್ಷದ ಜನಪ್ರತಿನಿಧಿಗಳಾದ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ ದಿನವೇ ನಮ್ಮ ಪಾದಯಾತ್ರೆಯಲ್ಲಿ ಹೆಚ್ಚು ವಿಶ್ವಾಸ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಇದರ ಪರಿಣಾಮವಾಗಿ ಆಡಳಿತ ಪಕ್ಷಕ್ಕೆ ನಿದ್ದೆ ಬರುತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇದು ನೆಪಕ್ಕೆ ಮಾತ್ರ ಮಾಡುವ ಹೋರಾಟವಲ್ಲ ಮೈಸೂರು ಮೂಡು ಹಗರಣ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹವ್ಯಾಸದಿಂದ ನಾಡಿನ ಪರಿಶಿಷ್ಟ ಸಮುದಾಯಗಳಿಗೆ ಅನ್ಯಾಯವಾಗಿದೆ ಇಂತಹ ಬ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಲು ಅವರಿಗೆ ಎಚ್ಚರಿಕೆ ನೀಡಲಾಗಿದೆ.

ವಯನಾಡಿನಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಈ ಕುಟುಂಬಗಳಿಗೆ ಮುಖ್ಯಮಂತ್ರಿಗಳು ನೂರು ಮನೆಗಳನ್ನು ಘೋಷಿಸಿದ್ದಾರೆ ಇದು ತಪ್ಪೇನಲ್ಲ ಒಳ್ಳೆಯ ಕ್ರಮವೇ ಆದರೆ ಮುಖ್ಯಮಂತ್ರಿಗಳಿಗೆ ಶಕ್ತಿ ನೀಡಿದ ಮೈಸೂರು ಜಿಲ್ಲೆಯಲ್ಲಿ ಬಡವರು ನಿರ್ಗತಿಕರು ನೆಲೆಸಿದ್ದಾರೆ ನಿವೇಶನಕ್ಕೆ ಸಂಬಂಧಿಸಿದ ಅರ್ಜಿಗಳು ಹಾಗೆ ಬಿದ್ದ ಅದರ ಬಗ್ಗೆ ಮುಖ್ಯಮಂತ್ರಿಗಳು ತಲೆ ಕೆಡಿಸಿಕೊಂಡಿಲ್ಲ ಇದು ಇನ್ನೊಂದು ರಾಜ್ಯದ ಪ್ರಶ್ನೆ. ಅಭಿವೃದ್ಧಿಗೆ ಶೂನ್ಯ ಲೂಟಿಗೆ ಹೊಡೆಯುವ ಸರ್ಕಾರ ಸರ್ಕಾರ ಈ ಸರ್ಕಾರ ಮತ್ತು ಸಿದ್ದರಾಮಯ್ಯನವರಿಗೆ ಶಾಪ ಹಾಕುತ್ತಿದೆ ಎಂದು ಪ್ರಕಟಿಸಿದೆ.

ಜನರಿಗೆ ನ್ಯಾಯ ದೊರಕಿಸುವ ಪಕ್ಷ ಈ ಪಾದಯಾತ್ರೆ ಸಾಗುತ್ತಿದೆ ಡಿಕೆ ಶಿವಕುಮಾರ್ ಅವರು ಈಗ ಪ್ರಸ್ತುತವಲ್ಲದ ರಾಜ್ಯದ ಜನರು ಈಗ ಪ್ರಸ್ತುತ ಅಹಿಂದ ಸಮುದಾಯಗಳ ಹೆಸರು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ವಂಚನೆ ಕುರಿತು ಜನರು ಪ್ರಶ್ನಿಸುತ್ತಿದ್ದಾರೆ ಹಗಲು ದರೋಡೆಯ ಬಗ್ಗೆ ಜನರ ಪ್ರಶ್ನೆ ಮುಂದೆ ಇಟ್ಟಿದ್ದಾರೆ ಅದಕ್ಕೆ ಉತ್ತರ ಕೊಡಲಿ ಎಂದು ಹೇಳಿದರು.

ಕಾಂಗ್ರೆಸ್ಸಿಗೆ ಬೆದರಿಕೆ ಹಾಕಲು ನಾವ್ಯಾರೂ 136 ಶಾಸಕರು. ಅಸ್ಥಿರತೆ ಕುರಿತು ಮುಖ್ಯಮಂತ್ರಿಗಳಿಗೆ ಅನಿಸಿದರೆ ಎಲ್ಲಾದರೂ ಅವರು ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಸರ್ಕಾರವು ಮುಳುಗಿದೆ ತಾವೇನು ​​ಮಾಡಬೇಕೆಂದು ತೋಚುತ್ತಿಲ್ಲ ಎಂದು ಸಿಎಂ ಅವರಿಗೆ ಮನವರಿಕೆಯಾಗಿದೆ ನಾವು ಈ ಸರ್ಕಾರದ ಜವಾಬ್ದಾರಿಯುತ ವಿಪಕ್ಷವಾಗಿ ಈ ನಾಡಿನ ಜನತೆಗೆ ನ್ಯಾಯ ಕೊಡಿಸಲು ನಾವು ಮುಂದಾಗಿದ್ದೇವೆ.

Related Post

Leave a Reply

Your email address will not be published. Required fields are marked *