ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮ ವ್ಯಾಪ್ತಿಯ ಗಡ್ಡಂಬಚ್ಚಹಳ್ಳಿ ಗ್ರಾಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಕೆ.ಎನ್ ಅನುರಾಧ ಅವರು ಭೇಟಿ ನೀಡಿ, ಕೃಷಿ ಭಾಗ್ಯ ಯೋಜನೆಯಡಿ ರೈತರು ನಿರ್ಮಾಣ ಮಾಡಿಕೊಂಡಿರುವ ಕೃಷಿ ಹೊಂಡ ವೀಕ್ಷಿಸಿದರು.
ನಂತರ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಸ್ಥಾಪಿಸಿರುವ ಎರೆಹುಳು ಗೊಬ್ಬರ ಘಟಕವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು.