ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಮತ್ತುಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಮತ್ತು ರಾಜಘಟ್ಟ ಗ್ರಾಮ ಪಂಚಾಯಿತಿಯ ಕೊನಘಟ್ಟ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿರುವ ಕೂಸಿನ ಮನೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯವರಾದ ಡಾ. ಕೆ.ಎನ್ ಅನುರಾಧ ಅವರು ಭೇಟಿ ನೀಡಿ, ಕಾರ್ಯವೈಖರಿ ಬಗ್ಗೆ ಮಕ್ಕಳ ಪೋಷಣೆ ಮತ್ತು ಪೌಷ್ಟಿಕಾಹಾರ ನೀಡುತ್ತಿರುವ ಬಗ್ಗೆ ಪರಿಶೀಲಿಸಿದರು.
ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಕೊಟ್ಟು, ಮಕ್ಕಳಿಗೆ ಬಿಸಿ ಊಟದ ಅಡುಗೆ ಕೋಣೆ, JJM ಕಾಮಗಾರಿ, ಗ್ರಂಥಾಲಯಕ್ಕೆ ಭೇಟಿ ನೀಡಿದ ಅವರು ಗ್ರಂಥಾಪಾಲಕರ ಜೊತೆಗೆ ಮಾತನಾಡಿ ಗ್ರಂಥಾಲಯದಲ್ಲಿ ನೊಂದಣಿ ಪುಸ್ತಕ ಪರಿಶೀಲನೆ ಮಾಡಿದರು. ಉತ್ತಮ ಪುಸ್ತಕ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಗೆ ಸಂಬಂಧಿಸಿದ ಪುಸ್ತಕ ಇಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು. ರಾಜಘಟ್ಟ ಗ್ರಾಮ ಪಂಚಾಯಿತಿಯ ಕೊನಘಟ್ಟ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿರುವ ಕೂಸಿನ ಮನೆಗೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರಾದ ಡಾ. ಕೆ.ಎನ್ ಅನುರಾಧ ಅವರು ಭೇಟಿ ನೀಡಿ, ಕಾರ್ಯವೈಖರಿ ಬಗ್ಗೆ ಮಕ್ಕಳ ಪೋಷಣೆ ಮತ್ತು ಪೌಷ್ಟಿಕಾಹಾರ ನೀಡುತ್ತಿರುವ ಬಗ್ಗೆ ಪರಿಶೀಲಿಸಿದರು.
ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಕೊಟ್ಟು, ಮಕ್ಕಳಿಗೆ ಬಿಸಿ ಊಟದ ಅಡುಗೆ ಕೋಣೆ, JJM ಕಾಮಗಾರಿ, ಗ್ರಂಥಾಲಯಕ್ಕೆ ಭೇಟಿ ನೀಡಿದ ಅವರು ಗ್ರಂಥಾಪಾಲಕರ ಜೊತೆಗೆ ಮಾತನಾಡಿ ಗ್ರಂಥಾಲಯದಲ್ಲಿ ನೊಂದಣಿ ಪುಸ್ತಕ ಪರಿಶೀಲನೆ ಮಾಡಿದರು. ಉತ್ತಮ ಪುಸ್ತಕ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಗೆ ಸಂಬಂಧಿಸಿದ ಪುಸ್ತಕ ಇಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.