ಹಾಸನ ಆ : 23ರ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಹಾಸನ ತಾಲೂಕು ಪಂಚಾಯಿತಿ ವ್ಯವಸ್ಥಾಪಕ ನಿರ್ದೇಶಕ ಗಿರೀಶ್ ಎಚ್.ಡಿ. ತಾಯಿಯ ಹೆಸರಿನಲ್ಲಿ ಸಸಿ ನೆಡುವ ಕಾರ್ಯಕ್ರಮದ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯಾಗುತ್ತದೆ ಎಂದರು.
ಇಂದು ಗಾಡೇನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ತಾಯಿಯ ಪರವಾಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಸಿ ನೆಟ್ಟು ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿದರು.
ತಾಲೂಕು ಪಂಚಾಯಿತಿ ಉಪನಿರ್ದೇಶಕ ದಿನೇಶ್ ಎಸ್.ಬಿ., ಗಡೇನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಮಮತಾ ರಾಮಸ್ವಾಮಿ, ಗ್ರಾ.ಪಂ.ಸದಸ್ಯರಾದ ಸೀಮಾ ಪಠಾಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೀಮಾ ಪಠಾಣ, ಮುಖ್ಯಾಧ್ಯಾಪಕ ಕಾರರ್ಷಿ ಜವರೇಗೌಡ, ಸಂತ. ಇಗ್ನಿಶಿಯಸ್ ಶಾಲೆ ಮತ್ತಿತರರು ಉಪಸ್ಥಿತರಿದ್ದರು.