ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ಆ.26ರಂದು ಶ್ರೀಕೃಷ್ಣ ಜಯಂತಿ: ಅದ್ಧೂರಿ ಆಚರಣೆಗೆ ನಿರ್ಧಾರ…!
ಚಿತ್ರದುರ್ಗ.07: ಜಿಲ್ಲಾಡಳಿತದ ವತಿಯಿಂದ ಇದೇ ಆಗಸ್ಟ್ 26ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ…