ಶಿವಮೊಗ್ಗ: ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಅಧಿಕಾರಿಗಳು ಹಾಗೂ ಜಿಲ್ಲಾ ನಿಯಂತ್ರಣಾಧಿಕಾರಿಗಳು ದಾಳಿ ನಡೆಸಿ ಗೋಪಾಲ್ ಹುಕ್ಕಾ ಬಾರ್ ಮೇಲೆ ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಸಹಾಯಕ ಪೊಲೀಸ್ ನಿರೀಕ್ಷಕ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು.