Breaking
Mon. Dec 23rd, 2024

ಪ್ಯಾರಾಲಿಂಪಿಕ್ಸ್‌ನಲ್ಲಿ, ಭಾರತೀಯರು 5 ಚಿನ್ನ, 8 ಬೆಳ್ಳಿ ಮತ್ತು 6 ಕಂಚಿನ ಪದಕಗಳು ಸೇರಿದಂತೆ ಒಟ್ಟು 19 ಪದಕ….!

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅಥ್ಲೀಟ್‌ಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. 20 ಪದಕ ಪಡೆದಿರುವುದು ಕೂಡ ವಿಶೇಷ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯರು 24 ಪದಕ ಗೆದ್ದಿರುವುದು ಇದೇ ಮೊದಲು. ಟೋಕಿಯೊ 2020 ಪ್ಯಾರಾಲಿಂಪಿಕ್ಸ್‌ನಲ್ಲಿ, ಭಾರತೀಯರು 5 ಚಿನ್ನ, 8 ಬೆಳ್ಳಿ ಮತ್ತು 6 ಕಂಚಿನ ಪದಕಗಳು ಸೇರಿದಂತೆ ಒಟ್ಟು 19 ಪದಕಗಳನ್ನು ಗೆದ್ದಿದ್ದಾರೆ.

ಶಾಟ್‌ಪುಟ್‌ನಲ್ಲಿ ಸಚಿನ್ ಖಿಲಾರಿ ಬೆಳ್ಳಿ ಪದಕ ಪಡೆದರು. ಕ್ಲಬ್ ಎಸೆತದಲ್ಲಿ ಪ್ರಣವ್ ಸುರ್ಮಾ ಬೆಳ್ಳಿ ಪದಕವನ್ನೂ ಗೆದ್ದಿದ್ದಾರೆ. ಇದರೊಂದಿಗೆ ಭಾರತ 5 ಚಿನ್ನ, 9 ಬೆಳ್ಳಿ ಹಾಗೂ 10 ಕಂಚಿನ ಪದಕ ಸೇರಿದಂತೆ ಒಟ್ಟು 24 ಪದಕಗಳನ್ನು ಗೆದ್ದುಕೊಂಡಿತು. ಭಾನುವಾರದವರೆಗೆ ಪಂದ್ಯಗಳು ನಡೆಯಲಿದ್ದು, ಭಾರತದ ಪದಕಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

Related Post

Leave a Reply

Your email address will not be published. Required fields are marked *