ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಿದ್ದತೆ ಸೆ.12 ರಂದು ಎನ್.ಜಿ.ಓ ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ
ಚಿತ್ರದುರ್ಗ, ಸೆಪ್ಟೆಂಬರ್ 10 : ರಾಜ್ಯದ ಉತ್ತರ ತುದಿಯಿಂದ ದಕ್ಷಿಣದ ತುದಿಯವರೆಗೆ ಮಾನವ ಸರಪಳಿ ನಿರ್ಮಿಸಿ ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ಸರಕಾರದ…