Breaking
Mon. Dec 23rd, 2024

ವಿದ್ಯುತ್ ಸರಬರಾಜು ಕಡಿತ ಸಾರ್ವಜನಿಕರು ಸಹಕರಿಸಲು ಮನವಿ….!

ಶಿವಮೊಗ್ಗ, ಸೆಪ್ಟಂಬರ್ 19 : ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್‌ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ.21 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

 

Related Post

Leave a Reply

Your email address will not be published. Required fields are marked *