Breaking
Mon. Dec 23rd, 2024

ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2 ರಂದು ಮಾಂಸಾಹಾರ ಮುಕ್ತ ದಿನವಾಗಿ ಘೋಷಣೆ…..!

ಚಿತ್ರದುರ್ಗ : ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2 ರಂದು ಮಾಂಸಹಾರ ಮುಕ್ತ ದಿನವಾಗಿ ಪ್ರಕಟಿಸಲಾಗಿದೆ, ಜಿಲ್ಲೆಯಲ್ಲಿ ಎಲ್ಲಿಯೂ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

 ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದು ಪ್ರಾಣಿಗಳನ್ನು ಕೊಲ್ಲುವುದು ಅಥವಾ ಮಾಂಸ ಮಾರಾಟ ಮಾಡದಂತೆ ಜಿಲ್ಲಾ ಪಶು ಸಂಗೋಪನಾ ಸಂಘದ ಸದಸ್ಯ ಕಾರ್ಯದರ್ಶಿಗಳು ಮತ್ತು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

Related Post

Leave a Reply

Your email address will not be published. Required fields are marked *