ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉತ್ತಮ ಸಮಾಜ ನಿರ್ಮಾಣಕ್ಕೆ ಹಿರಿಯರ ಅನುಭವಗಳು ಅಗತ್ಯ ಉಪ ವಿಭಾಗಾಧಿಕಾರಿ ಎಂ.ಕಾರ್ತಿಕ್ ಅಭಿಪ್ರಾಯ
ಚಿತ್ರದುರ್ಗ : ವಿದ್ಯಾರ್ಥಿಗಳು, ಯುವಕರು ಹಿರಿಯ ನಾಗರೀಕರ ಜೀವನ ಅನುಭವದ ಪಾಠಗಳನ್ನು ತಮ್ಮ ಜೀವನದಲ್ಲಿ ರೂಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ…