ಶಿವಮೊಗ್ಗ : ತೋಟಗಾರಿಕೆ ಇಲಾಖೆಯುಕೇರಿಯ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ದಿ;05.11.2024 ರಿಂದ ದಿ:04.02.2025ರ ವರೆಗೆ 3 ತಿಂಗಳ ಜೇನು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. 18-35 ವಯಸ್ಸಿನ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದರೆ, ಅಭ್ಯರ್ಥಿಗಳು ಅಥವಾ ಅಭ್ಯರ್ಥಿಗಳ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆ ವೆಬ್‌ಸೈಟ್ https://horticulturedir.karnataka.gov.in ಅಥವಾ ಶಿವಮೊಗ್ಗ ತೋಟಗಾರಿಕೆ ಉಪನಿರ್ದೇಶಕರು ಕಚೇರಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು ಅ.28 ರಂದು ಅರ್ಜಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಿಳಿಸುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222794/ 9686950460 ಸಂಪರ್ಕಿಸುವುದು .