Breaking
Mon. Dec 23rd, 2024

ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ಪಲ್ಟಿ….!

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ಪಲ್ಟಿಯಾಗಿ 29 ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ನಂಜದೇವನಪುರ ಬಳಿ ನಡೆದಿದೆ.

29 ಮಹಿಳೆಯರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ, ಎಲ್ಲಾ ಉದ್ಯೋಗಿಗಳು. ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

  ವಾಹನದಲ್ಲಿ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ. ಇವರೆಲ್ಲ ಸದ್ಯ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. 

ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Post

Leave a Reply

Your email address will not be published. Required fields are marked *